KNV
15. ಯಾಕಂದರೆ ಅವನು ಕರ್ತನ ದೃಷ್ಟಿಯಲ್ಲಿ ದೊಡ್ಡವ ನಾಗಿದ್ದು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿ ಯುವದೇ ಇಲ್ಲ; ಅವನು ತಾಯಿಯ ಗರ್ಭದಿಂದಲೇ ಪರಿಶುದ್ಧಾತ್ಮಭರಿತನಾಗಿರುವನು.
ERVKN
15. ಪ್ರಭುವಿನ ದೃಷ್ಟಿಯಲ್ಲಿ ಯೋಹಾನನು ಮಹಾಪುರುಷನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿಯುವುದಿಲ್ಲ. ಯೋಹಾನನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು. [‡ಪವಿತ್ರಾತ್ಮ ದೇವರ ಆತ್ಮನೆಂತಲೂ ಕ್ರಿಸ್ತನ ಆತ್ಮನೆಂತಲೂ ಸಂತೈಸುವವನೆಂತಲೂ ಕರೆಯಲ್ಪಟ್ಟಿದ್ದಾನೆ. ಆತನು ದೇವರೊಂದಿಗೆ ಮತ್ತು ಕ್ರಿಸ್ತನೊಂದಿಗೆ ಸೇರಿ, ಲೋಕದ ಜನರ ಮಧ್ಯದಲ್ಲಿ ದೇವರ ಕಾರ್ಯವನ್ನು ಮಾಡುತ್ತಾನೆ.]
IRVKN
15. ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ, ಯಾವ ಮದ್ಯವನ್ನಾಗಲಿ ಕುಡಿಯಬಾರದು; ಅವನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN