ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
18. ಆಗ ಜಕರೀಯನು ಆ ದೂತನಿಗೆ--ಇದನ್ನು ನಾನು ಯಾವದರಿಂದ ತಿಳು ಕೊಳ್ಳಲಿ? ಯಾಕಂದರೆ ನಾನು ಮುದುಕನು; ನನ್ನ ಹೆಂಡತಿಯೂ ಪ್ರಾಯಗತಿಸಿದವಳು ಅಂದನು.

ERVKN
18. ಜಕರೀಯನು ದೇವದೂತನಿಗೆ, “ನೀನು ಹೇಳುತ್ತಿರುವುದು ಸತ್ಯವೆಂಬುದಕ್ಕೆ ಆಧಾರವೇನು? ನಾನು ಮುದುಕನಾಗಿದ್ದೇನೆ ಮತ್ತು ನನ್ನ ಹೆಂಡತಿ ಸಹ ಮುಪ್ಪಿನವಳಾಗಿದ್ದಾಳೆ” ಎಂದು ಹೇಳಿದನು.

IRVKN
18. ಜಕರೀಯನು ಆ ದೂತನಿಗೆ, “ಈ ಮಾತು ನೆರವೇರುವುದೆಂದು ನಾನು ತಿಳಿದುಕೊಳ್ಳುವುದಾದರೂ ಹೇಗೆ? ನಾನು ಮುದುಕನು; ನನ್ನ ಹೆಂಡತಿಗೂ ಮುಪ್ಪಿನ ವಯಸ್ಸು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 80 Verses, Current Verse 18 of Total Verses 80
  • ಆಗ ಜಕರೀಯನು ಆ ದೂತನಿಗೆ--ಇದನ್ನು ನಾನು ಯಾವದರಿಂದ ತಿಳು ಕೊಳ್ಳಲಿ? ಯಾಕಂದರೆ ನಾನು ಮುದುಕನು; ನನ್ನ ಹೆಂಡತಿಯೂ ಪ್ರಾಯಗತಿಸಿದವಳು ಅಂದನು.
  • ERVKN

    ಜಕರೀಯನು ದೇವದೂತನಿಗೆ, “ನೀನು ಹೇಳುತ್ತಿರುವುದು ಸತ್ಯವೆಂಬುದಕ್ಕೆ ಆಧಾರವೇನು? ನಾನು ಮುದುಕನಾಗಿದ್ದೇನೆ ಮತ್ತು ನನ್ನ ಹೆಂಡತಿ ಸಹ ಮುಪ್ಪಿನವಳಾಗಿದ್ದಾಳೆ” ಎಂದು ಹೇಳಿದನು.
  • IRVKN

    ಜಕರೀಯನು ಆ ದೂತನಿಗೆ, “ಈ ಮಾತು ನೆರವೇರುವುದೆಂದು ನಾನು ತಿಳಿದುಕೊಳ್ಳುವುದಾದರೂ ಹೇಗೆ? ನಾನು ಮುದುಕನು; ನನ್ನ ಹೆಂಡತಿಗೂ ಮುಪ್ಪಿನ ವಯಸ್ಸು” ಎಂದು ಹೇಳಿದನು.
Total 80 Verses, Current Verse 18 of Total Verses 80
×

Alert

×

kannada Letters Keypad References