ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
7. ಅವನು ಒಳಗಿನಿಂದಲೇ ಅವನಿಗೆ ಉತ್ತರವಾಗಿ--ನನ್ನನ್ನು ತೊಂದರೆಪಡಿಸಬೇಡ; ಬಾಗಲು ಈಗ ಮುಚ್ಚಿ ಯದೆ, ಹಾಸಿಗೆಯಲ್ಲಿ ನನ್ನ ಮಕ್ಕಳು ನನ್ನ ಜೊತೆಯಲ್ಲಿ ದ್ದಾರೆ; ನಾನೆದ್ದು ಕೊಡಲಾರೆನು ಎಂದು ಹೇಳುವನು.

ERVKN
7. ಮನೆಯೊಳಗಿರುವ ಸ್ನೇಹಿತನು, ‘ಹೊರಟುಹೋಗು! ನನಗೆ ತೊಂದರೆ ಕೊಡಬೇಡ! ಬಾಗಿಲು ಮುಚ್ಚಿದೆ! ನಾನು ಮತ್ತು ನನ್ನ ಮಕ್ಕಳು ಮಲಗಿದ್ದೇವೆ. ಈಗ ಎದ್ದು ನಿನಗೆ ರೊಟ್ಟಿ ಕೊಡಲಾರೆ’ ಎಂದು ಉತ್ತರಕೊಡುತ್ತಾನೆ.

IRVKN
7. ಆ ಸ್ನೇಹಿತನು, ‘ನನಗೆ ತೊಂದರೆ ಕೊಡಬೇಡ; ಈಗ ಬಾಗಿಲು ಹಾಕಿದೆ, ನನ್ನ ಮಕ್ಕಳು ನನ್ನೊಂದಿಗೆ ಮಲಗಿದ್ದಾರೆ, ನಾನು ಎದ್ದು ನಿನಗೆ ಕೊಡುವುದಕ್ಕಾಗುವುದಿಲ್ಲ, ಎಂದು ಒಳಗಿನಿಂದ ಉತ್ತರಕೊಡುವನು.’



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 54 Verses, Current Verse 7 of Total Verses 54
  • ಅವನು ಒಳಗಿನಿಂದಲೇ ಅವನಿಗೆ ಉತ್ತರವಾಗಿ--ನನ್ನನ್ನು ತೊಂದರೆಪಡಿಸಬೇಡ; ಬಾಗಲು ಈಗ ಮುಚ್ಚಿ ಯದೆ, ಹಾಸಿಗೆಯಲ್ಲಿ ನನ್ನ ಮಕ್ಕಳು ನನ್ನ ಜೊತೆಯಲ್ಲಿ ದ್ದಾರೆ; ನಾನೆದ್ದು ಕೊಡಲಾರೆನು ಎಂದು ಹೇಳುವನು.
  • ERVKN

    ಮನೆಯೊಳಗಿರುವ ಸ್ನೇಹಿತನು, ‘ಹೊರಟುಹೋಗು! ನನಗೆ ತೊಂದರೆ ಕೊಡಬೇಡ! ಬಾಗಿಲು ಮುಚ್ಚಿದೆ! ನಾನು ಮತ್ತು ನನ್ನ ಮಕ್ಕಳು ಮಲಗಿದ್ದೇವೆ. ಈಗ ಎದ್ದು ನಿನಗೆ ರೊಟ್ಟಿ ಕೊಡಲಾರೆ’ ಎಂದು ಉತ್ತರಕೊಡುತ್ತಾನೆ.
  • IRVKN

    ಆ ಸ್ನೇಹಿತನು, ‘ನನಗೆ ತೊಂದರೆ ಕೊಡಬೇಡ; ಈಗ ಬಾಗಿಲು ಹಾಕಿದೆ, ನನ್ನ ಮಕ್ಕಳು ನನ್ನೊಂದಿಗೆ ಮಲಗಿದ್ದಾರೆ, ನಾನು ಎದ್ದು ನಿನಗೆ ಕೊಡುವುದಕ್ಕಾಗುವುದಿಲ್ಲ, ಎಂದು ಒಳಗಿನಿಂದ ಉತ್ತರಕೊಡುವನು.’
Total 54 Verses, Current Verse 7 of Total Verses 54
×

Alert

×

kannada Letters Keypad References