ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
3. ಯೇಸು ಯಾರೆಂದು ಅವನು ನೋಡುವದಕ್ಕೆ ಅಪೇಕ್ಷಿಸಿದರೂ ತಾನು ಗಿಡ್ಡನಾಗಿದ್ದದರಿಂದ ಜನದಟ್ಟನೆಯ ನಿಮಿತ್ತವಾಗಿ ಆತನನ್ನು ನೋಡಲಾರದೆ ಇದ್ದನು.

ERVKN
3. ಅವನು ಯೇಸುವನ್ನು ನೋಡಲು ಬಯಸಿದನು. ಯೇಸುವನ್ನು ನೋಡುವುದಕ್ಕಾಗಿ ಇತರ ಅನೇಕ ಜನರೂ ಅಲ್ಲಿದ್ದರು. ಜಕ್ಕಾಯನು ಬಹಳ ಗಿಡ್ಡನಾಗಿದ್ದುದರಿಂದ ಆ ಜನರ ಗುಂಪಿನ ದೆಸೆಯಿಂದ ಯೇಸುವನ್ನು ನೋಡಲಾಗಲಿಲ್ಲ.

IRVKN
3. ಅವನು ಯೇಸು ಹೇಗಿದ್ದಾನೆಂದು ನೋಡಲು ಅಪೇಕ್ಷಿಸಿದರೂ ತಾನು ಕುಳ್ಳನಾಗಿದ್ದುದರಿಂದ, ಜನರ ಗುಂಪಿನ ನಿಮಿತ್ತ ನೋಡಲಾರದೆ ಹೋದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 48 Verses, Current Verse 3 of Total Verses 48
  • ಯೇಸು ಯಾರೆಂದು ಅವನು ನೋಡುವದಕ್ಕೆ ಅಪೇಕ್ಷಿಸಿದರೂ ತಾನು ಗಿಡ್ಡನಾಗಿದ್ದದರಿಂದ ಜನದಟ್ಟನೆಯ ನಿಮಿತ್ತವಾಗಿ ಆತನನ್ನು ನೋಡಲಾರದೆ ಇದ್ದನು.
  • ERVKN

    ಅವನು ಯೇಸುವನ್ನು ನೋಡಲು ಬಯಸಿದನು. ಯೇಸುವನ್ನು ನೋಡುವುದಕ್ಕಾಗಿ ಇತರ ಅನೇಕ ಜನರೂ ಅಲ್ಲಿದ್ದರು. ಜಕ್ಕಾಯನು ಬಹಳ ಗಿಡ್ಡನಾಗಿದ್ದುದರಿಂದ ಆ ಜನರ ಗುಂಪಿನ ದೆಸೆಯಿಂದ ಯೇಸುವನ್ನು ನೋಡಲಾಗಲಿಲ್ಲ.
  • IRVKN

    ಅವನು ಯೇಸು ಹೇಗಿದ್ದಾನೆಂದು ನೋಡಲು ಅಪೇಕ್ಷಿಸಿದರೂ ತಾನು ಕುಳ್ಳನಾಗಿದ್ದುದರಿಂದ, ಜನರ ಗುಂಪಿನ ನಿಮಿತ್ತ ನೋಡಲಾರದೆ ಹೋದನು.
Total 48 Verses, Current Verse 3 of Total Verses 48
×

Alert

×

kannada Letters Keypad References