KNV
33. ಅವರು ಆ ಕತ್ತೇ ಮರಿ ಯನ್ನು ಬಿಚ್ಚುತ್ತಿರುವಾಗ ಆದರ ಯಜಮಾನರು ಅವರಿಗೆ--ನೀವು ಕತ್ತೇಮರಿಯನ್ನು ಯಾಕೆ ಬಿಚ್ಚುತ್ತೀರಿ ಎಂದು ಕೇಳಿದ್ದಕ್ಕೆ
ERVKN
33. ಅದನ್ನು ಬಿಚ್ಚಿದರು. ಆದರೆ ಕತ್ತೆಯ ಯಜಮಾನ ಹೊರಗೆ ಬಂದು ಶಿಷ್ಯರಿಗೆ, “ಆ ಕತ್ತೆಯನ್ನು ನೀವು ಏಕೆ ಬಿಚ್ಚುತ್ತಿದ್ದೀರಿ?” ಎಂದು ಕೇಳಿದನು.
IRVKN
33. ಅವರು ಆ ಕತ್ತೆಮರಿಯನ್ನು ಬಿಚ್ಚುತ್ತಿರುವಾಗ ಅದರ ಯಜಮಾನನು, “ಈ ಮರಿಯನ್ನು ಯಾಕೆ ಬಿಚ್ಚುತ್ತೀರಿ?” ಎಂದು ಅವರನ್ನು ಕೇಳಿದ್ದಕ್ಕೆ
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN