KNV
27. ಹಾಗಾದರೆ ಯಾರು ದೊಡ್ಡವರು? ಊಟಕ್ಕೆ ಕೂತುಕೊಂಡಿರುವ ವನೋ ಇಲ್ಲವೆ ಸೇವೆ ಮಾಡುವವನೋ? ಊಟಕ್ಕೆ ಕೂತುಕೊಂಡವನಲ್ಲವೋ? ಆದರೆ ನಾನು ನಿಮ್ಮೊಳಗೆ ಸೇವೆ ಮಾಡುವವನಂತಿದ್ದೇನೆ.
ERVKN
27. ಶ್ರೇಷ್ಠನಾದವನು ಯಾರು? ಊಟಕ್ಕೆ ಕುಳಿತವನೋ? ಅಥವಾ ಅವನಿಗೆ ಸೇವೆ ಮಾಡುವವನೋ? ಊಟಕ್ಕೆ ಕುಳಿತಿರುವವನೇ ಶ್ರೇಷ್ಠನೆಂದು ನೀವು ಭಾವಿಸುತ್ತೀರೋ? ಆದರೆ ನಾನು ನಿಮ್ಮಲ್ಲಿ ಸೇವಕನಂತಿದ್ದೇನೆ!
IRVKN
27. ಯಾರು ದೊಡ್ಡವನು? ಊಟಕ್ಕೆ ಕುಳಿತವನೋ ಸೇವೆಮಾಡುವವನೋ? ಊಟಕ್ಕೆ ಕುಳಿತವನಲ್ಲವೇ. ಆದರೆ ನಾನು ನಿಮ್ಮಲ್ಲಿ ಸೇವೆ ಮಾಡುವವನಂತಿದ್ದೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN