KNV
44. ಆತನು ವೇದನೆಯಲ್ಲಿದ್ದು ಬಹಳ ಆಸಕ್ತಿ ಯಿಂದ ಪ್ರಾರ್ಥಿಸಿದನು. ಆತನ ಬೆವರು ನೆಲಕ್ಕೆ ಬೀಳುತ್ತಿರುವ ದೊಡ್ಡ ರಕ್ತದ ಹನಿಗಳೋಪಾದಿಯಲ್ಲಿತ್ತು.
ERVKN
44. ಯೇಸುವಿಗೆ ತುಂಬಾ ವೇದನೆಯಿತ್ತು. ಆತನು ಪ್ರಾರ್ಥನೆಯಲ್ಲಿ ಕಷ್ಟಪಟ್ಟು ಹೋರಾಡಿದನು. ಆತನ ಮುಖದಲ್ಲಿ ಬೆವರು ರಕ್ತದೋಪಾದಿಯಲ್ಲಿ ತೊಟ್ಟಿಕ್ಕತೊಡಗಿತು.
IRVKN
44. ಯೇಸು ತೀವ್ರವಾದ ಮನೋವ್ಯಥೆಯುಳ್ಳವನಾಗಿ, ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ, ಆತನ ಬೆವರು ರಕ್ತದ ಹನಿಗಳೋಪಾದಿಯಲ್ಲಿ ನೆಲಕ್ಕೆ ಬೀಳುತ್ತಿತ್ತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN