KNV
66. ಬೆಳಗಾದ ಕೂಡಲೆ ಜನರ ಹಿರಿಯರೂ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಒಟ್ಟಾಗಿ ಬಂದು ಆತನನ್ನು ತಮ್ಮ ಆಲೋಚನಾ ಸಭೆಗೆ ಸಾಗಿಸಿಕೊಂಡು ಹೋಗಿ--
ERVKN
66. (ಮತ್ತಾಯ 26:59-66; ಮಾರ್ಕ 14:55-64; ಯೋಹಾನ 18:19-24) ಮರುದಿನ ಮುಂಜಾನೆ ಹಿರಿಯ ಜನನಾಯಕರು, ಮಹಾಯಾಜಕರು ಮತ್ತು ಧರ್ಮೋಪದೇಶಕರು ಒಟ್ಟಾಗಿ ಸೇರಿಬಂದರು. ಅವರು ಯೇಸುವನ್ನು ನ್ಯಾಯಾಲಯಕ್ಕೆ ಕರೆದೊಯ್ದು,
IRVKN
66. “ನೀನು ಕ್ರಿಸ್ತನಾಗಿದ್ದರೆ ನಮಗೆ ಹೇಳು” ಅಂದರು. ಆತನು ಅವರಿಗೆ, “ನಾನು ನಿಮಗೆ ಹೇಳಿದರೆ ನೀವು ನಂಬುವುದಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN