KNV
17. ಆತನ ಮೊರವು ಆತನ ಕೈಯಲ್ಲಿದೆ. ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಡುವನು ಎಂದು ಹೇಳಿದನು.
ERVKN
17. ಆತನು ರಾಶಿಯನ್ನು ಶುದ್ಧಮಾಡುವುದಕ್ಕೆ [‡ಶುದ್ಧಮಾಡುವುದಕ್ಕೆ “ಯೇಸು ಒಳ್ಳೆಯವರನ್ನು ಕೆಟ್ಟವರಿಂದ ಬೇರ್ಪಡಿಸುವನು” ಎಂಬುದು ಯೋಹಾನನ ಅರ್ಥವಾಗಿತ್ತು.] ಸಿದ್ಧನಾಗಿ ಬರುವನು. ಆತನು ಒಳ್ಳೆಯ ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿ ತನ್ನ ಕಣಜದಲ್ಲಿ ಹಾಕುವನು. ನಂತರ ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು” ಎಂದು ಉತ್ತರಕೊಟ್ಟನು.
IRVKN
17. ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ. ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ತುಂಬಿಕೊಳ್ಳುವನು. ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು” ಎಂದು ಉತ್ತರಕೊಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN