KNV
24. ಯೋಹಾನನ ದೂತರು ಹೊರಟು ಹೋದ ಮೇಲೆ ಆತನು ಯೋಹಾನನ ವಿಷಯವಾಗಿ ಮಾತನಾಡಲಾರಂಭಿಸಿ ಜನರಿಗೆ--ನೀವು ಯಾವದನ್ನು ನೋಡುವದಕ್ಕಾಗಿ ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ?
ERVKN
24. ಯೋಹಾನನ ಶಿಷ್ಯರು ಹೊರಟುಹೋದಾಗ, ಯೇಸು ಜನರಿಗೆ ಯೋಹಾನನ ಕುರಿತು ಹೇಳತೊಡಗಿ, “ಏನನ್ನು ನೋಡುವುದಕ್ಕೆ ನೀವು ಮರಳುಗಾಡಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ?
IRVKN
24. ಯೋಹಾನನ ಶಿಷ್ಯರು ಹಿಂತಿರುಗಿ ಹೋಗಲು ಆತನು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ, “ಏನು ನೋಡಬೇಕೆಂದು ಮರುಭೂಮಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN