KNV
50. ಆಗ ಆತನು ಆ ಸ್ತ್ರೀಗೆ--ನಿನ್ನ ನಂಬಿಕೆಯು ನಿನ್ನನ್ನು ರಕ್ಷಿಸಿಯದೆ, ಸಮಾಧಾನದಿಂದ ಹೋಗು ಅಂದನು.
ERVKN
50. ಯೇಸು ಆ ಸ್ತ್ರೀಗೆ, “ನಿನ್ನ ನಂಬಿಕೆಯಿಂದಲೇ ನಿನಗೆ ರಕ್ಷಣೆ ಆಯಿತು. ಸಮಾಧಾನದಿಂದ ಹೋಗು” ಎಂದು ಹೇಳಿದನು.
IRVKN
50. ಆದರೆ ಆತನು ಆ ಹೆಂಗಸಿಗೆ, “ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿದೆ, ಸಮಾಧಾನದಿಂದ ಹೋಗು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN