ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
4. ಯೋಹಾನನು ಅಡವಿಯಲ್ಲಿ ಬಾಪ್ತಿಸ್ಮ ಮಾಡಿಸುತ್ತಾ ಪಾಪಗಳ ಪರಿ ಹಾರಕ್ಕಾಗಿ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು.

ERVKN
4. ಅಂತೆಯೇ ಸ್ನಾನಿಕ ಯೋಹಾನನು ಬಂದು, ಅಡವಿಯಲ್ಲಿ ಜನರಿಗೆ, “ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಮಾಡಿಸಿಕೊಳ್ಳಿರಿ. ಆಗ ನಿಮಗೆ ಪಾಪಕ್ಷಮೆ ಆಗುವುದು” ಎಂದು ಉಪದೇಶಿಸುತ್ತಿದ್ದನು ಮತ್ತು ದೀಕ್ಷಾಸ್ನಾನ ಕೊಡುತ್ತಾ ಇದ್ದನು.

IRVKN
4. ಯೋಹಾನನು ಬಂದು ಜನರಿಗೆ, ನೀವು ಪಾಪಗಳ ಕ್ಷಮಾಪಣೆಗಾಗಿ ಪಶ್ಚಾತ್ತಾಪದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಉಪದೇಶಿಸುತ್ತಾ ಅಡವಿಯಲ್ಲಿ ದೀಕ್ಷಾಸ್ನಾನಮಾಡಿಸುತ್ತಾ ಇದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 45 Verses, Current Verse 4 of Total Verses 45
  • ಯೋಹಾನನು ಅಡವಿಯಲ್ಲಿ ಬಾಪ್ತಿಸ್ಮ ಮಾಡಿಸುತ್ತಾ ಪಾಪಗಳ ಪರಿ ಹಾರಕ್ಕಾಗಿ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು.
  • ERVKN

    ಅಂತೆಯೇ ಸ್ನಾನಿಕ ಯೋಹಾನನು ಬಂದು, ಅಡವಿಯಲ್ಲಿ ಜನರಿಗೆ, “ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಮಾಡಿಸಿಕೊಳ್ಳಿರಿ. ಆಗ ನಿಮಗೆ ಪಾಪಕ್ಷಮೆ ಆಗುವುದು” ಎಂದು ಉಪದೇಶಿಸುತ್ತಿದ್ದನು ಮತ್ತು ದೀಕ್ಷಾಸ್ನಾನ ಕೊಡುತ್ತಾ ಇದ್ದನು.
  • IRVKN

    ಯೋಹಾನನು ಬಂದು ಜನರಿಗೆ, ನೀವು ಪಾಪಗಳ ಕ್ಷಮಾಪಣೆಗಾಗಿ ಪಶ್ಚಾತ್ತಾಪದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಉಪದೇಶಿಸುತ್ತಾ ಅಡವಿಯಲ್ಲಿ ದೀಕ್ಷಾಸ್ನಾನಮಾಡಿಸುತ್ತಾ ಇದ್ದನು.
Total 45 Verses, Current Verse 4 of Total Verses 45
×

Alert

×

kannada Letters Keypad References