ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
18. ಆಗ ಶಾಸ್ತ್ರಿಗಳೂ ಪ್ರಧಾನಯಾಜಕರೂ ಅದನ್ನು ಕೇಳಿ ಆತನನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸಿದರು. ಆದರೆ ಜನರೆಲ್ಲರೂ ಆತನ ಬೋಧನೆಗೆ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಆತನಿಗೆ ಭಯಪಟ್ಟರು.

ERVKN
18. ಮಹಾಯಾಜಕರು ಹಾಗೂ ಧರ್ಮೋಪದೇಶಕರು ಈ ಸಂಗತಿಗಳನ್ನು ಕೇಳಿ ಯೇಸುವನ್ನು ಕೊಲ್ಲಿಸಲು ತಕ್ಕ ಮಾರ್ಗವನ್ನು ಕಂಡುಹಿಡಿಯಲು ಪ್ರಯತ್ನಿಸತೊಡಗಿದರು. ಜನರೆಲ್ಲರೂ ಯೇಸುವಿನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟಿದ್ದರಿಂದ ಅವರು ಯೇಸುವಿಗೆ ಭಯಪಟ್ಟರು.

IRVKN
18. ಅದನ್ನು ಮುಖ್ಯಯಾಜಕರೂ, ಶಾಸ್ತ್ರಿಗಳೂ ಕೇಳಿ ಅವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಕಾದು ನೋಡುತ್ತಿದ್ದರು; ಏಕೆಂದರೆ ಜನರೆಲ್ಲರೂ ಆತನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟಿದ್ದರಿಂದ ಅವರು ಆತನಿಗೆ ಹೆದರುತ್ತಿದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 18 of Total Verses 33
  • ಆಗ ಶಾಸ್ತ್ರಿಗಳೂ ಪ್ರಧಾನಯಾಜಕರೂ ಅದನ್ನು ಕೇಳಿ ಆತನನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸಿದರು. ಆದರೆ ಜನರೆಲ್ಲರೂ ಆತನ ಬೋಧನೆಗೆ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಆತನಿಗೆ ಭಯಪಟ್ಟರು.
  • ERVKN

    ಮಹಾಯಾಜಕರು ಹಾಗೂ ಧರ್ಮೋಪದೇಶಕರು ಈ ಸಂಗತಿಗಳನ್ನು ಕೇಳಿ ಯೇಸುವನ್ನು ಕೊಲ್ಲಿಸಲು ತಕ್ಕ ಮಾರ್ಗವನ್ನು ಕಂಡುಹಿಡಿಯಲು ಪ್ರಯತ್ನಿಸತೊಡಗಿದರು. ಜನರೆಲ್ಲರೂ ಯೇಸುವಿನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟಿದ್ದರಿಂದ ಅವರು ಯೇಸುವಿಗೆ ಭಯಪಟ್ಟರು.
  • IRVKN

    ಅದನ್ನು ಮುಖ್ಯಯಾಜಕರೂ, ಶಾಸ್ತ್ರಿಗಳೂ ಕೇಳಿ ಅವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಕಾದು ನೋಡುತ್ತಿದ್ದರು; ಏಕೆಂದರೆ ಜನರೆಲ್ಲರೂ ಆತನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟಿದ್ದರಿಂದ ಅವರು ಆತನಿಗೆ ಹೆದರುತ್ತಿದ್ದರು.
Total 33 Verses, Current Verse 18 of Total Verses 33
×

Alert

×

kannada Letters Keypad References