KNV
13. ಅವರು ಆತನನ್ನು ಆತನ ಮಾತುಗಳಲ್ಲಿ ಹಿಡಿಯಬೇಕೆಂದು ಫರಿಸಾಯರಲ್ಲಿಯೂ ಹೆರೋದ್ಯ ರಲ್ಲಿಯೂ ಕೆಲವರನ್ನು ಆತನ ಬಳಿಗೆ ಕಳುಹಿಸಿದರು.
ERVKN
13. (ಮತ್ತಾಯ 22:15-22; ಲೂಕ 20:20-26) ಅನಂತರ ಯೆಹೂದ್ಯನಾಯಕರು ಕೆಲವು ಫರಿಸಾಯರನ್ನು ಹಾಗೂ ಹೆರೋದ್ಯರ ಗುಂಪಿನಿಂದ ಕೆಲವರನ್ನು ಯೇಸುವಿನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಲು ಕಳುಹಿಸಿದರು.
IRVKN
13. (ಮತ್ತಾ 22:15-46; ಲೂಕ 20:20-44) ಆ ಮೇಲೆ ಅವರು ಯೇಸುವನ್ನು ಮಾತುಗಳಲ್ಲಿ ಹಿಡಿಯಬೇಕೆಂದು ಫರಿಸಾಯರಲ್ಲಿಯೂ, ಹೆರೋದ್ಯರಲ್ಲಿಯೂ ಕೆಲವರನ್ನು ಆತನ ಬಳಿಗೆ ಕಳುಹಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN