ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
21. ತನ್ನ ವಿಷಯವಾಗಿ ಬರೆದಿರುವ ಪ್ರಕಾರ ಮನುಷ್ಯ ಕುಮಾರನು ನಿಜವಾಗಿಯೂ ಹೋಗುತ್ತಾನೆ; ಆದರೆ ಯಾವನಿಂದ ಮನುಷ್ಯಕುಮಾರನು ಹಿಡುಕೊಡಲ್ಪಡು ತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಎಂದು ಹೇಳಿದನು.

ERVKN
21. ಮನುಷ್ಯಕುಮಾರನು ಹಿಂಸಿಸಲ್ಪಟ್ಟನು. ಪವಿತ್ರ ಗ್ರಂಥದಲ್ಲಿಯೂ ಅದನ್ನು ಬರೆಯಲಾಗಿದೆ. ಆದರೆ ಮನುಷ್ಯಕುಮಾರನನ್ನು ಕೊಲ್ಲಲು ಹಿಡಿದುಕೊಡುವ ವ್ಯಕ್ತಿಯ ಸ್ಥಿತಿ ಬಹಳ ಭೀಕರವಾಗಿರುತ್ತದೆ. ಅವನು ಹುಟ್ಟದೇ ಇದ್ದಿದ್ದರೆ ಅವನಿಗೆ ಒಳ್ಳೆಯದಾಗುತ್ತಿತ್ತು” ಎಂದನು. (ಮತ್ತಾಯ 26:26-30; ಲೂಕ 22:15-20; 1 ಕೊರಿ. 11:23-25)

IRVKN
21. ಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ, ಆದರೆ ಯಾರು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ದುರ್ಗತಿಯನ್ನು ಏನೆಂದು ಹೇಳಲಿ? ಅವನು ಹುಟ್ಟದಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗಿತ್ತು” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 72 Verses, Current Verse 21 of Total Verses 72
  • ತನ್ನ ವಿಷಯವಾಗಿ ಬರೆದಿರುವ ಪ್ರಕಾರ ಮನುಷ್ಯ ಕುಮಾರನು ನಿಜವಾಗಿಯೂ ಹೋಗುತ್ತಾನೆ; ಆದರೆ ಯಾವನಿಂದ ಮನುಷ್ಯಕುಮಾರನು ಹಿಡುಕೊಡಲ್ಪಡು ತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಎಂದು ಹೇಳಿದನು.
  • ERVKN

    ಮನುಷ್ಯಕುಮಾರನು ಹಿಂಸಿಸಲ್ಪಟ್ಟನು. ಪವಿತ್ರ ಗ್ರಂಥದಲ್ಲಿಯೂ ಅದನ್ನು ಬರೆಯಲಾಗಿದೆ. ಆದರೆ ಮನುಷ್ಯಕುಮಾರನನ್ನು ಕೊಲ್ಲಲು ಹಿಡಿದುಕೊಡುವ ವ್ಯಕ್ತಿಯ ಸ್ಥಿತಿ ಬಹಳ ಭೀಕರವಾಗಿರುತ್ತದೆ. ಅವನು ಹುಟ್ಟದೇ ಇದ್ದಿದ್ದರೆ ಅವನಿಗೆ ಒಳ್ಳೆಯದಾಗುತ್ತಿತ್ತು” ಎಂದನು. (ಮತ್ತಾಯ 26:26-30; ಲೂಕ 22:15-20; 1 ಕೊರಿ. 11:23-25)
  • IRVKN

    ಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ, ಆದರೆ ಯಾರು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ದುರ್ಗತಿಯನ್ನು ಏನೆಂದು ಹೇಳಲಿ? ಅವನು ಹುಟ್ಟದಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗಿತ್ತು” ಅಂದನು.
Total 72 Verses, Current Verse 21 of Total Verses 72
×

Alert

×

kannada Letters Keypad References