KNV
22. ಕಪಾಲ ಸ್ಥಳ ಎಂದರ್ಥವುಳ್ಳ ಗೊಲ್ಗೊಥಾ ಎಂಬ ಸ್ಥಳಕ್ಕೆ ಅವರು ಆತನನ್ನು ತೆಗೆದು ಕೊಂಡು ಬಂದರು.
ERVKN
22. ಅವರು ಯೇಸುವನ್ನು ಗೊಲ್ಗೊಥ ಎಂಬ ಸ್ಥಳಕ್ಕೆ ಕರೆದುಕೊಂಡು ಹೋದರು. (ಗೊಲ್ಗೊಥ ಎಂದರೆ “ಕಪಾಲ ಸ್ಥಳ.”)
IRVKN
22. ಬಳಿಕ ಆತನನ್ನು ‘ಗೊಲ್ಗೊಥಾ’ ಎಂಬ ಸ್ಥಳಕ್ಕೆ ಕರೆದುಕೊಂಡು ಬಂದರು. ‘ಗೊಲ್ಗೊಥಾ’ ಅಂದರೆ “ತಲೆಬುರುಡೆಗಳು ಇರುವ ಸ್ಥಳ” ಎಂದರ್ಥ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN