KNV
43. ಇದು ಯಾವ ಮನುಷ್ಯ ನಿಗೂ ತಿಳಿಯಬಾರದೆಂದು ಆತನು ಅವರಿಗೆ ಖಂಡಿತ ವಾಗಿ ಹೇಳಿ ಅವಳಿಗೆ ತಿನ್ನುವದಕ್ಕೆ ಏನಾದರೂ ಕೊಡಬೇಕೆಂದು ಅಪ್ಪಣೆಕೊಟ್ಟನು.
ERVKN
43. ಈ ವಿಷಯವನ್ನು ಯಾರಿಗೂ ಹೇಳಕೂಡದೆಂದು ಯೇಸು ಆಕೆಯ ತಂದೆತಾಯಿಗಳಿಗೆ ಖಂಡಿತವಾಗಿ ಹೇಳಿ, “ಆ ಬಾಲಕಿಗೆ ಊಟ ಮಾಡಿಸಿರಿ” ಎಂದನು.
IRVKN
43. [§ ಮಾರ್ಕ 2:12; ಲೂಕ 2:47:] ಅವರೆಲ್ಲರೂ ಬಹಳ ಆಶ್ಚರ್ಯದಿಂದ ಬೆರಗಾದರು. ಆ ಮೇಲೆ ಆತನು ಅವರಿಗೆ, ಇದು ಯಾರಿಗೂ ತಿಳಿಯಬಾರದೆಂದು ಕಟ್ಟಪ್ಪಣೆ ಮಾಡಿದನು. ಆ ಹುಡುಗಿಗೆ ಊಟ ಮಾಡಲು ಏನಾದರೂ ಕೊಡಿರಿ ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN