ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
43. ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು; ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು;

ERVKN
43. ನಿನ್ನ ಕೈ ನಿನ್ನನ್ನು ಪಾಪದಲ್ಲಿ ಸಿಲುಕಿಸುವುದಾದರೆ ಅದನ್ನು ಕತ್ತರಿಸಿಬಿಡು. ಎರಡು ಕೈಗಳನ್ನು ಇಟ್ಟುಕೊಂಡು, ನಂದಿಹೋಗದ ಬೆಂಕಿಯಿರುವ ನರಕಕ್ಕೆ ಹೋಗುವುದಕ್ಕಿಂತ ಅಂಗವಿಕಲನಾಗಿದ್ದು ನಿತ್ಯಜೀವವನ್ನು ಪಡೆಯುವುದೇ ಮೇಲು. ಆ ಸ್ಥಳದಲ್ಲಿ ಬೆಂಕಿ ಆರಿಹೋಗುವುದೇ ಇಲ್ಲ.

IRVKN
43. (43-44) ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿ [§ 9:44,46. ಕೆಲವು ಮೂಲ ಪ್ರತಿಗಳಲ್ಲಿ ಬೆಂಕಿಯ ಆರುವುದಿಲ್ಲ ಹಾಗೂ ಹುಳಗಳು ಸಾಯುವುದಿಲ್ಲ ಎಂದು ಬರೆದಿದೆ. ] ಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 50 Verses, Current Verse 43 of Total Verses 50
  • ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು; ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು;
  • ERVKN

    ನಿನ್ನ ಕೈ ನಿನ್ನನ್ನು ಪಾಪದಲ್ಲಿ ಸಿಲುಕಿಸುವುದಾದರೆ ಅದನ್ನು ಕತ್ತರಿಸಿಬಿಡು. ಎರಡು ಕೈಗಳನ್ನು ಇಟ್ಟುಕೊಂಡು, ನಂದಿಹೋಗದ ಬೆಂಕಿಯಿರುವ ನರಕಕ್ಕೆ ಹೋಗುವುದಕ್ಕಿಂತ ಅಂಗವಿಕಲನಾಗಿದ್ದು ನಿತ್ಯಜೀವವನ್ನು ಪಡೆಯುವುದೇ ಮೇಲು. ಆ ಸ್ಥಳದಲ್ಲಿ ಬೆಂಕಿ ಆರಿಹೋಗುವುದೇ ಇಲ್ಲ.
  • IRVKN

    (43-44) ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿ § 9:44,46. ಕೆಲವು ಮೂಲ ಪ್ರತಿಗಳಲ್ಲಿ ಬೆಂಕಿಯ ಆರುವುದಿಲ್ಲ ಹಾಗೂ ಹುಳಗಳು ಸಾಯುವುದಿಲ್ಲ ಎಂದು ಬರೆದಿದೆ. ಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ.
Total 50 Verses, Current Verse 43 of Total Verses 50
×

Alert

×

kannada Letters Keypad References