ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
33. ಮರವು ಒಳ್ಳೆಯದಾಗಿದ್ದರೆ ಅದರ ಫಲವೂ ಒಳ್ಳೆಯದೆಂದು ಎಣಿಸಿರಿ; ಇಲ್ಲವೇ ಮರವು ಕೆಟ್ಟದ್ದಾಗಿದ್ದರೆ ಅದರ ಫಲವೂ ಕೆಟ್ಟದ್ದೆಂದೆಣಿಸಿರಿ; ಯಾಕಂದರೆ ಮರವು ತನ್ನ ಫಲದಿಂದಲೇ ತಿಳಿಯಲ್ಪ ಡುವದು.

ERVKN
33. “ನಿಮಗೆ ಒಳ್ಳೆಯ ಫಲ ಬೇಕಾಗಿದ್ದರೆ ನೀವು ಒಳ್ಳೆಯ ಮರ ಹೊಂದಿರಬೇಕು. ನಿಮ್ಮ ಮರ ಒಳ್ಳೆಯದಾಗಿಲ್ಲದಿದ್ದರೆ ಅದು ಕೆಟ್ಟ ಫಲವನ್ನೇ ಬಿಡುವುದು. ಮರವನ್ನು ಅದರಲ್ಲಿ ಬಿಡುವ ಫಲದಿಂದಲೇ ತಿಳಿದುಕೊಳ್ಳಬಹುದು.

IRVKN
33. [† ಮತ್ತಾ 7:16-20; ಲೂಕ 6:44:] “ಮರ ಒಳ್ಳೆಯದಾದರೆ ಅದರ ಫಲವು ಒಳ್ಳೆಯದೆನ್ನಿರಿ. ಮರ ಕೆಟ್ಟದಾದರೆ ಅದರ ಫಲವು ಕೆಟ್ಟದು ಅನ್ನಿರಿ. ಫಲದಿಂದಲೇ ಮರದ ಗುಣವು ಗೊತ್ತಾಗುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 50 Verses, Current Verse 33 of Total Verses 50
  • ಮರವು ಒಳ್ಳೆಯದಾಗಿದ್ದರೆ ಅದರ ಫಲವೂ ಒಳ್ಳೆಯದೆಂದು ಎಣಿಸಿರಿ; ಇಲ್ಲವೇ ಮರವು ಕೆಟ್ಟದ್ದಾಗಿದ್ದರೆ ಅದರ ಫಲವೂ ಕೆಟ್ಟದ್ದೆಂದೆಣಿಸಿರಿ; ಯಾಕಂದರೆ ಮರವು ತನ್ನ ಫಲದಿಂದಲೇ ತಿಳಿಯಲ್ಪ ಡುವದು.
  • ERVKN

    “ನಿಮಗೆ ಒಳ್ಳೆಯ ಫಲ ಬೇಕಾಗಿದ್ದರೆ ನೀವು ಒಳ್ಳೆಯ ಮರ ಹೊಂದಿರಬೇಕು. ನಿಮ್ಮ ಮರ ಒಳ್ಳೆಯದಾಗಿಲ್ಲದಿದ್ದರೆ ಅದು ಕೆಟ್ಟ ಫಲವನ್ನೇ ಬಿಡುವುದು. ಮರವನ್ನು ಅದರಲ್ಲಿ ಬಿಡುವ ಫಲದಿಂದಲೇ ತಿಳಿದುಕೊಳ್ಳಬಹುದು.
  • IRVKN

    † ಮತ್ತಾ 7:16-20; ಲೂಕ 6:44: “ಮರ ಒಳ್ಳೆಯದಾದರೆ ಅದರ ಫಲವು ಒಳ್ಳೆಯದೆನ್ನಿರಿ. ಮರ ಕೆಟ್ಟದಾದರೆ ಅದರ ಫಲವು ಕೆಟ್ಟದು ಅನ್ನಿರಿ. ಫಲದಿಂದಲೇ ಮರದ ಗುಣವು ಗೊತ್ತಾಗುವುದು.
Total 50 Verses, Current Verse 33 of Total Verses 50
×

Alert

×

kannada Letters Keypad References