ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
23. ಆದರೆ ಒಳ್ಳೇ ಭೂಮಿಯಲ್ಲಿ ಬೀಜ ವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯ ವನ್ನು ಕೇಳಿ ಅದನು ಗ್ರಹಿಸುತ್ತಾನೆ; ಇವನೇ ಫಲಫಲಿ ಸುವವನಾಗಿ ನೂರರಷ್ಟು ಅರವತ್ತರಷ್ಟು ಮತ್ತು ಮೂವತ್ತರಷ್ಟು ಫಲವನ್ನು ಕೊಡುತ್ತಾನೆ.

ERVKN
23. “ಒಳ್ಳೆಯ ನೆಲದ ಮೇಲೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿ ಅದನ್ನು ಅರ್ಥಮಾಡಿಕೊಂಡ ವ್ಯಕ್ತಿಯೇ ಬೀಜ ಬಿದ್ದ ಒಳ್ಳೆಯ ನೆಲವಾಗಿರುವನು. ಆ ಮನುಷ್ಯನು ಬೆಳೆದು ಕೆಲವು ಸಾರಿ ನೂರರಷ್ಟು ಕೆಲವು ಸಾರಿ ಅರವತ್ತರಷ್ಟು ಮತ್ತು ಕೆಲವು ಸಾರಿ ಮೂವತ್ತರಷ್ಟು ಫಲ ಕೊಡುವನು” ಎಂದು ಹೇಳಿದನು.

IRVKN
23. ಒಳ್ಳೆಯ ಮಣ್ಣಿನಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿ ತಿಳಿದುಕೊಂಡು ಫಲವಂತನಾಗಿ ನೂರರಷ್ಟಾಗಲಿ, ಅರವತ್ತರಷ್ಟಾಗಲಿ, ಮೂವತ್ತರಷ್ಟಾಗಲಿ ಫಲವನ್ನು ಕೊಡುವವನೇ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 58 Verses, Current Verse 23 of Total Verses 58
  • ಆದರೆ ಒಳ್ಳೇ ಭೂಮಿಯಲ್ಲಿ ಬೀಜ ವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯ ವನ್ನು ಕೇಳಿ ಅದನು ಗ್ರಹಿಸುತ್ತಾನೆ; ಇವನೇ ಫಲಫಲಿ ಸುವವನಾಗಿ ನೂರರಷ್ಟು ಅರವತ್ತರಷ್ಟು ಮತ್ತು ಮೂವತ್ತರಷ್ಟು ಫಲವನ್ನು ಕೊಡುತ್ತಾನೆ.
  • ERVKN

    “ಒಳ್ಳೆಯ ನೆಲದ ಮೇಲೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿ ಅದನ್ನು ಅರ್ಥಮಾಡಿಕೊಂಡ ವ್ಯಕ್ತಿಯೇ ಬೀಜ ಬಿದ್ದ ಒಳ್ಳೆಯ ನೆಲವಾಗಿರುವನು. ಆ ಮನುಷ್ಯನು ಬೆಳೆದು ಕೆಲವು ಸಾರಿ ನೂರರಷ್ಟು ಕೆಲವು ಸಾರಿ ಅರವತ್ತರಷ್ಟು ಮತ್ತು ಕೆಲವು ಸಾರಿ ಮೂವತ್ತರಷ್ಟು ಫಲ ಕೊಡುವನು” ಎಂದು ಹೇಳಿದನು.
  • IRVKN

    ಒಳ್ಳೆಯ ಮಣ್ಣಿನಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿ ತಿಳಿದುಕೊಂಡು ಫಲವಂತನಾಗಿ ನೂರರಷ್ಟಾಗಲಿ, ಅರವತ್ತರಷ್ಟಾಗಲಿ, ಮೂವತ್ತರಷ್ಟಾಗಲಿ ಫಲವನ್ನು ಕೊಡುವವನೇ” ಎಂದು ಹೇಳಿದನು.
Total 58 Verses, Current Verse 23 of Total Verses 58
×

Alert

×

kannada Letters Keypad References