ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
21. ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.

ERVKN
21. ಆ ಸಮಯದಲ್ಲಿ ಯೇಸು ತಾನು ಜೆರುಸಲೇಮಿಗೆ ಹೋಗಬೇಕೆಂದು ಮತ್ತು ಅಲ್ಲಿ ಯೆಹೂದ್ಯರ ಹಿರಿಯ ನಾಯಕರಿಂದಲೂ ಮಹಾಯಾಜಕರಿಂದಲೂ ಮತ್ತು ಧರ್ಮೋಪದೇಶಕರಿಂದಲೂ ತಾನು ಅನೇಕ ಕಷ್ಟಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಸತ್ತವರೊಳಗಿಂದ ಜೀವಂತವಾಗಿ ಎದ್ದು ಬರಬೇಕಾಗಿದೆ ಎಂದು ತನ್ನ ಶಿಷ್ಯರಿಗೆ ವಿವರಿಸಿ ಹೇಳಿದನು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 21 of Total Verses 28
  • ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.
  • ERVKN

    ಆ ಸಮಯದಲ್ಲಿ ಯೇಸು ತಾನು ಜೆರುಸಲೇಮಿಗೆ ಹೋಗಬೇಕೆಂದು ಮತ್ತು ಅಲ್ಲಿ ಯೆಹೂದ್ಯರ ಹಿರಿಯ ನಾಯಕರಿಂದಲೂ ಮಹಾಯಾಜಕರಿಂದಲೂ ಮತ್ತು ಧರ್ಮೋಪದೇಶಕರಿಂದಲೂ ತಾನು ಅನೇಕ ಕಷ್ಟಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಸತ್ತವರೊಳಗಿಂದ ಜೀವಂತವಾಗಿ ಎದ್ದು ಬರಬೇಕಾಗಿದೆ ಎಂದು ತನ್ನ ಶಿಷ್ಯರಿಗೆ ವಿವರಿಸಿ ಹೇಳಿದನು.
Total 28 Verses, Current Verse 21 of Total Verses 28
×

Alert

×

kannada Letters Keypad References