ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
4. ವ್ಯಭಿಚಾರಿ ಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ; ಆದರೆ ಪ್ರವಾದಿಯಾದ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡುವದಿಲ್ಲ ಎಂದು ಹೇಳಿದನು. ತರುವಾಯ ಆತನು ಅವರನ್ನು ಬಿಟ್ಟು ಹೊರಟುಹೋದನು.

ERVKN
4. ಕೆಟ್ಟವರಾದ ಮತ್ತು ಪಾಪಿಗಳಾದ ಜನರು ಸೂಚನೆಗಾಗಿ ಒಂದು ಅದ್ಭುತಕಾರ್ಯವನ್ನು ಅಪೇಕ್ಷಿಸುತ್ತಾರೆ. ಅವರಿಗೆ ಯೋನನಲ್ಲಾದ ಸೂಚಕಕಾರ್ಯವೊಂದೇ ಹೊರತು ಬೇರೆ ಯಾವ ಸೂಚಕಕಾರ್ಯವೂ ದೊರೆಯುವುದಿಲ್ಲ” ಎಂದು ಉತ್ತರಕೊಟ್ಟನು. ಬಳಿಕ ಯೇಸು ಆ ಸ್ಥಳವನ್ನು ಬಿಟ್ಟು ಹೊರಟು ಹೋದನು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 4 of Total Verses 28
  • ವ್ಯಭಿಚಾರಿ ಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ; ಆದರೆ ಪ್ರವಾದಿಯಾದ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡುವದಿಲ್ಲ ಎಂದು ಹೇಳಿದನು. ತರುವಾಯ ಆತನು ಅವರನ್ನು ಬಿಟ್ಟು ಹೊರಟುಹೋದನು.
  • ERVKN

    ಕೆಟ್ಟವರಾದ ಮತ್ತು ಪಾಪಿಗಳಾದ ಜನರು ಸೂಚನೆಗಾಗಿ ಒಂದು ಅದ್ಭುತಕಾರ್ಯವನ್ನು ಅಪೇಕ್ಷಿಸುತ್ತಾರೆ. ಅವರಿಗೆ ಯೋನನಲ್ಲಾದ ಸೂಚಕಕಾರ್ಯವೊಂದೇ ಹೊರತು ಬೇರೆ ಯಾವ ಸೂಚಕಕಾರ್ಯವೂ ದೊರೆಯುವುದಿಲ್ಲ” ಎಂದು ಉತ್ತರಕೊಟ್ಟನು. ಬಳಿಕ ಯೇಸು ಆ ಸ್ಥಳವನ್ನು ಬಿಟ್ಟು ಹೊರಟು ಹೋದನು.
Total 28 Verses, Current Verse 4 of Total Verses 28
×

Alert

×

kannada Letters Keypad References