KNV
15. ಇದಲ್ಲದೆ ನಿನ್ನ ಸಹೋದರನು ನಿನಗೆ ವಿರೋಧ ವಾಗಿ ತಪ್ಪು ಮಾಡಿದರೆ ನೀನೂ ಅವನೂ ಮಾತ್ರ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು; ಅವನು ನಿನ್ನ ಮಾತನ್ನು ಕೇಳಿದರೆ ನೀನು ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ.
ERVKN
15. “ನಿನ್ನ ಸಹೋದರನಾಗಲಿ ಸಹೋದರಿಯಾಗಲಿ ನಿನಗೆ ಯಾವುದಾದರೂ ತಪ್ಪು ಮಾಡಿದರೆ, ನೀನು ಹೋಗಿ ಅವನೊಬ್ಬನೇ ಇರುವಾಗ ಅವನ ತಪ್ಪನ್ನು ತಿಳಿಸು. ಅವನು ನಿನ್ನ ಮಾತಿಗೆ ಕಿವಿಗೊಟ್ಟರೆ, ಮತ್ತೆ ನಿನ್ನ ಸಹೋದರನಾಗಿರಲು ನೀನೇ ಅವನಿಗೆ ಸಹಾಯ ಮಾಡಿದಂತಾಗುವುದು.
IRVKN
15. “ನಿನ್ನ ಸಹೋದರನು ನಿನ್ನ ವಿರುದ್ಧ ತಪ್ಪು ಮಾಡಿದರೆ, ನೀನು ಹೋಗಿ ಅವನು ಒಬ್ಬನೇ ಇರುವಾಗ ಅವನ ತಪ್ಪನ್ನು ಅವನಿಗೆ ಅರಿವಾಗುವಂತೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ನೀನು ಸಂಪಾದಿಸಿಕೊಂಡಿರುವಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN