KNV
30. ಅವನು ಅದಕ್ಕೆ ಒಪ್ಪದೆ ಹೊರಟುಹೋಗಿ ತನ್ನ ಸಾಲವನ್ನು ತೀರಿಸುವ ವರೆಗೆ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.
ERVKN
30. “ಆದರೆ ಮೊದಲನೇ ಸೇವಕನು ತಾಳಿಕೊಳ್ಳಲಿಲ್ಲ. ತನಗೆ ಸಾಲ ಕೊಡಬೇಕಾಗಿದ್ದ ಸೇವಕನ ವಿಷಯದಲ್ಲಿ ನ್ಯಾಯಾಧಿಪತಿಗೆ ದೂರುಕೊಟ್ಟು ಅವನನ್ನು ಸೆರೆಮನೆಗೆ ಹಾಕಿಸಿದನು. ಆ ಸೇವಕನು ಸಾಲ ತೀರಿಸುವವರೆಗೂ ಸೆರೆಮನೆಯಲ್ಲಿ ಇರಬೇಕಾಯಿತು.
IRVKN
30. ಆದರೆ ಅವನು ಒಪ್ಪದೆ ಹೊರಟುಹೋಗಿ ಆ ಸಾಲ ತೀರಿಸುವ ತನಕ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN