ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
17. ಆಗ ಆತನು ಅವನಿಗೆ--ನನ್ನನ್ನು ಒಳ್ಳೆಯವನೆಂದು ನೀನು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವ ನಲ್ಲ; ಆದರೆ ನೀನು ಜೀವದಲ್ಲಿ ಸೇರಬೇಕೆಂದು ಅಪೇ ಕ್ಷಿಸಿದರೆ(ದೇವರ)ಆಜ್ಞೆಗಳನ್ನು ಕೈಕೊಂಡು ನಡೆದುಕೋ ಅಂದನು.

ERVKN
17. ಯೇಸು, “ಒಳ್ಳೆಯದನ್ನು ಕುರಿತು ನೀನು ನನ್ನನ್ನು ಕೇಳುವುದೇಕೆ? ದೇವರೊಬ್ಬನೇ ಒಳ್ಳೆಯವನು. ಆದರೆ ನೀನು ನಿತ್ಯಜೀವವನ್ನು ಹೊಂದಬೇಕೆಂದಿದ್ದರೆ ಈ ಆಜ್ಞೆಗಳಿಗೆ ವಿಧೇಯನಾಗು” ಎಂದು ಉತ್ತರಕೊಟ್ಟನು.

IRVKN
17. ಆತನು ಅವನಿಗೆ, “ಒಳ್ಳೆಯದನ್ನು ಕುರಿತು ನನ್ನನ್ನು ಏಕೆ ಕೇಳುತ್ತೀಯಾ? ಒಳ್ಳೆಯವನು ಒಬ್ಬನೇ. [† ಯಾಜ 18:5; ನೆಹೆ 9:29; ರೋಮಾ. 10:5; ಗಲಾ. 3:12:] ಆ ಜೀವಕ್ಕೆ ಸೇರಬೇಕೆಂದಿದ್ದರೆ ದೇವರಾಜ್ಞೆಗಳಿಗೆ ವಿಧೇಯನಾಗಿ ನಡೆದುಕೊ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 17 of Total Verses 30
  • ಆಗ ಆತನು ಅವನಿಗೆ--ನನ್ನನ್ನು ಒಳ್ಳೆಯವನೆಂದು ನೀನು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವ ನಲ್ಲ; ಆದರೆ ನೀನು ಜೀವದಲ್ಲಿ ಸೇರಬೇಕೆಂದು ಅಪೇ ಕ್ಷಿಸಿದರೆ(ದೇವರ)ಆಜ್ಞೆಗಳನ್ನು ಕೈಕೊಂಡು ನಡೆದುಕೋ ಅಂದನು.
  • ERVKN

    ಯೇಸು, “ಒಳ್ಳೆಯದನ್ನು ಕುರಿತು ನೀನು ನನ್ನನ್ನು ಕೇಳುವುದೇಕೆ? ದೇವರೊಬ್ಬನೇ ಒಳ್ಳೆಯವನು. ಆದರೆ ನೀನು ನಿತ್ಯಜೀವವನ್ನು ಹೊಂದಬೇಕೆಂದಿದ್ದರೆ ಈ ಆಜ್ಞೆಗಳಿಗೆ ವಿಧೇಯನಾಗು” ಎಂದು ಉತ್ತರಕೊಟ್ಟನು.
  • IRVKN

    ಆತನು ಅವನಿಗೆ, “ಒಳ್ಳೆಯದನ್ನು ಕುರಿತು ನನ್ನನ್ನು ಏಕೆ ಕೇಳುತ್ತೀಯಾ? ಒಳ್ಳೆಯವನು ಒಬ್ಬನೇ. † ಯಾಜ 18:5; ನೆಹೆ 9:29; ರೋಮಾ. 10:5; ಗಲಾ. 3:12: ಆ ಜೀವಕ್ಕೆ ಸೇರಬೇಕೆಂದಿದ್ದರೆ ದೇವರಾಜ್ಞೆಗಳಿಗೆ ವಿಧೇಯನಾಗಿ ನಡೆದುಕೊ” ಎಂದು ಹೇಳಿದನು.
Total 30 Verses, Current Verse 17 of Total Verses 30
×

Alert

×

kannada Letters Keypad References