ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
21. ಯೇಸು ಅವನಿಗೆ--ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ ಹೋಗಿ ನಿನಗೆ ಇದ್ದದ್ದನ್ನು ಮಾರಿ ಬಡವರಿಗೆ ಕೊಡು; ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವದು; ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.

ERVKN
21. ಯೇಸು, “ನೀನು ಸಂಪೂರ್ಣನಾಗಬೇಕೆಂದಿದ್ದರೆ ಹೋಗಿ ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ಬಡವರಿಗೆ ಕೊಡು. ಆಗ ನಿನಗೆ ಪರಲೋಕದಲ್ಲಿ ದೊಡ್ಡ ಭಂಡಾರ ಇರುವುದು. ನಂತರ ಬಂದು ನನ್ನನ್ನು ಹಿಂಬಾಲಿಸು!” ಎಂದು ಉತ್ತರಕೊಟ್ಟನು.

IRVKN
21. ಯೇಸು ಅವನಿಗೆ, “ನೀನು ಪೂರ್ಣನಾಗುವುದಕ್ಕೆ ಬಯಸುವುದಾದರೆ, ಹೋಗಿ ನಿನಗಿರುವುದನ್ನೆಲ್ಲಾ ಮಾರಿ, ಬಡವರಿಗೆ ಕೊಡು, ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 21 of Total Verses 30
  • ಯೇಸು ಅವನಿಗೆ--ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ ಹೋಗಿ ನಿನಗೆ ಇದ್ದದ್ದನ್ನು ಮಾರಿ ಬಡವರಿಗೆ ಕೊಡು; ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವದು; ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.
  • ERVKN

    ಯೇಸು, “ನೀನು ಸಂಪೂರ್ಣನಾಗಬೇಕೆಂದಿದ್ದರೆ ಹೋಗಿ ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ಬಡವರಿಗೆ ಕೊಡು. ಆಗ ನಿನಗೆ ಪರಲೋಕದಲ್ಲಿ ದೊಡ್ಡ ಭಂಡಾರ ಇರುವುದು. ನಂತರ ಬಂದು ನನ್ನನ್ನು ಹಿಂಬಾಲಿಸು!” ಎಂದು ಉತ್ತರಕೊಟ್ಟನು.
  • IRVKN

    ಯೇಸು ಅವನಿಗೆ, “ನೀನು ಪೂರ್ಣನಾಗುವುದಕ್ಕೆ ಬಯಸುವುದಾದರೆ, ಹೋಗಿ ನಿನಗಿರುವುದನ್ನೆಲ್ಲಾ ಮಾರಿ, ಬಡವರಿಗೆ ಕೊಡು, ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
Total 30 Verses, Current Verse 21 of Total Verses 30
×

Alert

×

kannada Letters Keypad References