ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
32. ಯಾಕಂದರೆ ಯೋಹಾನನು ನೀತಿಯ ಮಾರ್ಗದಲ್ಲಿ ನಿಮ್ಮ ಬಳಿಗೆ ಬಂದನು. ಮತ್ತು ನೀವು ಅವನನ್ನು ನಂಬಲಿಲ್ಲ; ಆದರೆ ಸುಂಕದವರೂ ಸೂಳೆಯರೂ ಅವನನ್ನು ನಂಬಿದರು; ನೀವು ಅದನ್ನು ನೋಡಿದ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.

ERVKN
32. ನೀವು ಜೀವಿಸತಕ್ಕ ಸರಿಯಾದ ಮಾರ್ಗವನ್ನು ತೋರಿಸಲು ಯೋಹಾನನು ಬಂದನು. ನೀವು ಯೋಹಾನನನ್ನು ನಂಬಲಿಲ್ಲ, ಆದರೆ ಸುಂಕವಸೂಲಿಗಾರರು ಮತ್ತು ವೇಶ್ಯೆಯರು ನಂಬಿದ್ದನ್ನು ನೀವು ನೋಡಿದ್ದೀರಿ. ಆದರೆ ನೀವಿನ್ನೂ ಬದಲಾವಣೆ ಹೊಂದಲು ಮತ್ತು ಅವನನ್ನು ನಂಬಲು ಇಷ್ಟಪಡುತ್ತಿಲ್ಲ.

IRVKN
32. ಯಾಕೆಂದರೆ, ಯೋಹಾನನು ನೀತಿಮಾರ್ಗವನ್ನು ಬೋಧಿಸುವವನಾಗಿ ನಿಮ್ಮ ಬಳಿಗೆ ಬಂದನು. ನೀವು ಅವನನ್ನು ನಂಬಲಿಲ್ಲ; ಸುಂಕದವರು, ವೇಶ್ಯೆಯರು ಅವನನ್ನು ನಂಬಿದರು; ನೀವು ಇದನ್ನು ನೋಡಿದ್ದಾಗ್ಯೂ ಪಶ್ಚಾತ್ತಾಪ ಪಡಲಿಲ್ಲ, ಅವನನ್ನು ನಂಬಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 32 of Total Verses 46
  • ಯಾಕಂದರೆ ಯೋಹಾನನು ನೀತಿಯ ಮಾರ್ಗದಲ್ಲಿ ನಿಮ್ಮ ಬಳಿಗೆ ಬಂದನು. ಮತ್ತು ನೀವು ಅವನನ್ನು ನಂಬಲಿಲ್ಲ; ಆದರೆ ಸುಂಕದವರೂ ಸೂಳೆಯರೂ ಅವನನ್ನು ನಂಬಿದರು; ನೀವು ಅದನ್ನು ನೋಡಿದ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.
  • ERVKN

    ನೀವು ಜೀವಿಸತಕ್ಕ ಸರಿಯಾದ ಮಾರ್ಗವನ್ನು ತೋರಿಸಲು ಯೋಹಾನನು ಬಂದನು. ನೀವು ಯೋಹಾನನನ್ನು ನಂಬಲಿಲ್ಲ, ಆದರೆ ಸುಂಕವಸೂಲಿಗಾರರು ಮತ್ತು ವೇಶ್ಯೆಯರು ನಂಬಿದ್ದನ್ನು ನೀವು ನೋಡಿದ್ದೀರಿ. ಆದರೆ ನೀವಿನ್ನೂ ಬದಲಾವಣೆ ಹೊಂದಲು ಮತ್ತು ಅವನನ್ನು ನಂಬಲು ಇಷ್ಟಪಡುತ್ತಿಲ್ಲ.
  • IRVKN

    ಯಾಕೆಂದರೆ, ಯೋಹಾನನು ನೀತಿಮಾರ್ಗವನ್ನು ಬೋಧಿಸುವವನಾಗಿ ನಿಮ್ಮ ಬಳಿಗೆ ಬಂದನು. ನೀವು ಅವನನ್ನು ನಂಬಲಿಲ್ಲ; ಸುಂಕದವರು, ವೇಶ್ಯೆಯರು ಅವನನ್ನು ನಂಬಿದರು; ನೀವು ಇದನ್ನು ನೋಡಿದ್ದಾಗ್ಯೂ ಪಶ್ಚಾತ್ತಾಪ ಪಡಲಿಲ್ಲ, ಅವನನ್ನು ನಂಬಲಿಲ್ಲ.
Total 46 Verses, Current Verse 32 of Total Verses 46
×

Alert

×

kannada Letters Keypad References