ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
41. ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.

ERVKN
41. ಯೆಹೂದ್ಯ ಯಾಜಕರು ಮತ್ತು ನಾಯಕರು, “ಅವನು ಖಂಡಿತವಾಗಿ ಆ ದುಷ್ಟಜನರನ್ನು ಕೊಂದು ಸುಗ್ಗಿಕಾಲದಲ್ಲಿ ತನ್ನ ಪಾಲನ್ನು ತನಗೆ ಕೊಡುವ ರೈತರಿಗೆ ಅದನ್ನು ಗುತ್ತಿಗೆಗೆ ಕೊಡುತ್ತಾನೆ” ಎಂದು ಹೇಳಿದರು.

IRVKN
41. ಅವರು ಆತನಿಗೆ, “ಆ ಕೆಡುಕರನ್ನು ಕ್ರೂರವಾಗಿ ಸಂಹರಿಸಿ ತಕ್ಕಕಾಲಕ್ಕೆ ಹಣ್ಣುಗಳನ್ನು ತನಗೆ ಸಲ್ಲಿಸುವಂಥ ಬೇರೆ ತೋಟಗಾರರಿಗೆ ತನ್ನ ತೋಟವನ್ನು ಗುತ್ತಿಗೆಗೆ ಕೊಡುವನು” ಎಂದು ಹೇಳಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 41 of Total Verses 46
  • ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.
  • ERVKN

    ಯೆಹೂದ್ಯ ಯಾಜಕರು ಮತ್ತು ನಾಯಕರು, “ಅವನು ಖಂಡಿತವಾಗಿ ಆ ದುಷ್ಟಜನರನ್ನು ಕೊಂದು ಸುಗ್ಗಿಕಾಲದಲ್ಲಿ ತನ್ನ ಪಾಲನ್ನು ತನಗೆ ಕೊಡುವ ರೈತರಿಗೆ ಅದನ್ನು ಗುತ್ತಿಗೆಗೆ ಕೊಡುತ್ತಾನೆ” ಎಂದು ಹೇಳಿದರು.
  • IRVKN

    ಅವರು ಆತನಿಗೆ, “ಆ ಕೆಡುಕರನ್ನು ಕ್ರೂರವಾಗಿ ಸಂಹರಿಸಿ ತಕ್ಕಕಾಲಕ್ಕೆ ಹಣ್ಣುಗಳನ್ನು ತನಗೆ ಸಲ್ಲಿಸುವಂಥ ಬೇರೆ ತೋಟಗಾರರಿಗೆ ತನ್ನ ತೋಟವನ್ನು ಗುತ್ತಿಗೆಗೆ ಕೊಡುವನು” ಎಂದು ಹೇಳಿದರು.
Total 46 Verses, Current Verse 41 of Total Verses 46
×

Alert

×

kannada Letters Keypad References