ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
6. ಯುದ್ಧಗಳನ್ನೂ ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಿರಿ. ಕಳವಳಗೊಳ್ಳದಂತೆ ನೀವು ನೋಡಿಕೊಳ್ಳಿರಿ; ಯಾಕಂದರೆ ಇವೆಲ್ಲವುಗಳು ಸಂಭವಿಸುವದು ಅಗತ್ಯ; ಆದರೆ ಇದು ಇನ್ನೂ ಅಂತ್ಯವಲ್ಲ.

ERVKN
6. ನಿಮ್ಮ ಸಮೀಪದಲ್ಲಿ ನಡೆಯುತ್ತಿರುವ ಯುದ್ಧಗಳ ಶಬ್ದವನ್ನೂ ಬಹು ದೂರದಲ್ಲಿ ನಡೆಯುತ್ತಿರುವ ಯುದ್ಧಗಳ ಸುದ್ದಿಯನ್ನೂ ನೀವು ಕೇಳುವಿರಿ. ಆದರೆ ಹೆದರಬೇಡಿ. ಅಂತ್ಯವು ಬರುವುದಕ್ಕಿಂತ ಮುಂಚೆ ಇವುಗಳು ಸಂಭವಿಸಲೇಬೇಕು.

IRVKN
6. ಇದಲ್ಲದೆ ಯುದ್ಧಗಳಾಗುವುದನ್ನೂ ಯುದ್ಧಗಳಾಗುವ ಸೂಚನೆಯ ಸುದ್ದಿಗಳನ್ನೂ ನೀವು ಕೇಳಬಹುದು. ಕಳವಳಪಡದಂತೆ ನೋಡಿಕೊಳ್ಳಿರಿ; ಏಕೆಂದರೆ ಹೀಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 51 Verses, Current Verse 6 of Total Verses 51
  • ಯುದ್ಧಗಳನ್ನೂ ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಿರಿ. ಕಳವಳಗೊಳ್ಳದಂತೆ ನೀವು ನೋಡಿಕೊಳ್ಳಿರಿ; ಯಾಕಂದರೆ ಇವೆಲ್ಲವುಗಳು ಸಂಭವಿಸುವದು ಅಗತ್ಯ; ಆದರೆ ಇದು ಇನ್ನೂ ಅಂತ್ಯವಲ್ಲ.
  • ERVKN

    ನಿಮ್ಮ ಸಮೀಪದಲ್ಲಿ ನಡೆಯುತ್ತಿರುವ ಯುದ್ಧಗಳ ಶಬ್ದವನ್ನೂ ಬಹು ದೂರದಲ್ಲಿ ನಡೆಯುತ್ತಿರುವ ಯುದ್ಧಗಳ ಸುದ್ದಿಯನ್ನೂ ನೀವು ಕೇಳುವಿರಿ. ಆದರೆ ಹೆದರಬೇಡಿ. ಅಂತ್ಯವು ಬರುವುದಕ್ಕಿಂತ ಮುಂಚೆ ಇವುಗಳು ಸಂಭವಿಸಲೇಬೇಕು.
  • IRVKN

    ಇದಲ್ಲದೆ ಯುದ್ಧಗಳಾಗುವುದನ್ನೂ ಯುದ್ಧಗಳಾಗುವ ಸೂಚನೆಯ ಸುದ್ದಿಗಳನ್ನೂ ನೀವು ಕೇಳಬಹುದು. ಕಳವಳಪಡದಂತೆ ನೋಡಿಕೊಳ್ಳಿರಿ; ಏಕೆಂದರೆ ಹೀಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.
Total 51 Verses, Current Verse 6 of Total Verses 51
×

Alert

×

kannada Letters Keypad References