KNV
13. ನಾನು ನಿಮಗೆ ನಿಜವಾಗಿ ಹೇಳುವದೇ ನಂದರೆ--ಲೋಕದಲ್ಲೆಲ್ಲಾ ಎಲ್ಲೆಲ್ಲಿ ಈ ಸುವಾರ್ತೆಯು ಸಾರಲ್ಪಡುವದೋ ಅಲ್ಲೆಲ್ಲಾ ಈ ಸ್ತ್ರೀಯು ಮಾಡಿದ್ದು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲ್ಪಡುವದು ಅಂದನು.
ERVKN
13. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಪ್ರಪಂಚದಾದ್ಯಂತ ಎಲ್ಲೆಲ್ಲಿ ಸುವಾರ್ತೆಯನ್ನು ತಿಳಿಸಲಾಗುವುದೋ ಅಲ್ಲೆಲ್ಲಾ ಈ ಕಾರ್ಯವನ್ನು ಈಕೆಯ ನೆನಪಿಗಾಗಿ ತಿಳಿಸಲಾಗುವುದು” ಎಂದು ಹೇಳಿದನು.
IRVKN
13. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲೆಲ್ಲಿ ಸಾರಲಾಗುವುದೋ ಅಲ್ಲೆಲ್ಲಾ ಈ ಸ್ತ್ರೀ ಮಾಡಿದ್ದನ್ನು ಸಹ ಈಕೆಯ ನೆನಪಿಗಾಗಿ” ಹೇಳುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN