KNV
16. ತನ್ನ ಸ್ವಂತ ಅಭಿಪ್ರಾಯವುಳ್ಳ ಸೋಮಾರಿಯು ನೆವ ಹೇಳುವ ಏಳು ಮಂದಿಗಿಂತ ಜಾಣನಾಗಿದ್ದಾನೆ.
ERVKN
16. ತಮ್ಮ ಆಲೋಚನೆಗಳಿಗೆ ಒಳ್ಳೆಯ ಕಾರಣಗಳನ್ನು ಕೊಡುವ ಏಳು ಜನರಿಗಿಂತಲೂ ತಾನು ಜ್ಞಾನಿಯೆಂದು ಸೋಮಾರಿಯು ಭಾವಿಸುವನು.
IRVKN
16. ವಿವೇಕದಿಂದ ಉತ್ತರಕೊಡಬಲ್ಲ ಏಳು ಜನರಿಗಿಂತಲೂ, ತಾನೇ ಜ್ಞಾನಿಯೆಂದು ಸೋಮಾರಿಯು ಎಣಿಸಿಕೊಳ್ಳುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN