KNV
29. ತನ್ನ ನೆರೆಯವನ ಹೆಂಡತಿಯನ್ನು ಕೂಡುವವನು ಹೀಗೆಯೇ ಇರುವನು; ಅವಳನ್ನು ಮುಟ್ಟುವ ಯಾವನೂ ನಿರಪ ರಾಧಿಯಾಗಿ ಇರನು.
ERVKN
29. ಬೇರೊಬ್ಬನ ಹೆಂಡತಿಯೊಡನೆ ಮಲಗಿಕೊಳ್ಳುವವನಿಗೆ ಇದೇ ರೀತಿಯಾಗುವುದು. ಅವನು ದಂಡನೆ ಅನುಭವಿಸುವನು.
IRVKN
29. ನೆರೆಯವನ ಹೆಂಡತಿಯ ಹತ್ತಿರ ಹೋಗುವವನಿಗೆ ಹೀಗೆಯೇ ಆಗುವುದು, ಯಾರು ಅವಳನ್ನು ಮುಟ್ಟುವನೋ ಅವನು ದಂಡನೆಯನ್ನು ಹೊಂದದೇ ಇರನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN