KNV
10. ಸೆರೆಗೆ ನಡಿಸುವವನು ಸೆರೆಗೆ ಹೋಗುವನು; ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗಬೇಕು. ಇದರಲ್ಲಿ ಪರಿ ಶುದ್ಧರ ತಾಳ್ಮೆಯೂ ನಂಬಿಕೆಯೂ ಇರುತ್ತದೆ.
ERVKN
10. ಸೆರೆ ಒಯ್ಯುವವನು ಸೆರೆ ಒಯ್ಯಲ್ಪಡುವನು. ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲ್ಲಲ್ಪಡುವನು. ಆದ್ದರಿಂದ ದೇವರ ಪರಿಶುದ್ಧ ಜನರು ತಾಳ್ಮೆಯನ್ನೂ ನಂಬಿಕೆಯನ್ನೂ ಹೊಂದಿರಬೇಕು.
IRVKN
10. [§ ಯೆಶಾ 33:1; ಯೆರೆ 15:2; 43:11:] ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು, [* ಆದಿ 9:6; ಮತ್ತಾ 26:52:] ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಸಾಯುವನು. [† ಪ್ರಕ 14:12:] ಇದರಲ್ಲಿ ದೇವಜನರಿಗೆ ತಾಳ್ಮೆಯೂ ನಂಬಿಕೆಯೂ ಅಗತ್ಯವಾಗಿರಬೇಕಾಗಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN