ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
18. ಇದರಲ್ಲಿ ಜ್ಞಾನವಿದೆ. ತಿಳುವಳಿಕೆಯುಳ್ಳವನು ಆ ಮೃಗದ ಅಂಕೆಯನ್ನು ಎಣಿಸಲಿ; ಯಾಕಂದರೆ ಅದು ಒಬ್ಬ ಮನುಷ್ಯನ ಅಂಕೆಯಾಗಿದೆ; ಅವನ ಅಂಕೆಯು ಆರುನೂರ ಅರವತ್ತಾರು.

ERVKN
18. ತಿಳುವಳಿಕೆಯುಳ್ಳ ಮನುಷ್ಯನು ಮೃಗದ ಸಂಖ್ಯೆಯ ಅರ್ಥವನ್ನು ಕಂಡುಕೊಳ್ಳಲು ಸಾಧ್ಯ. ಇಲ್ಲಿ ಜ್ಞಾನದ ಅಗತ್ಯವಿದೆ. ಈ ಸಂಖ್ಯೆಯು ಮನುಷ್ಯನ ಸಂಖ್ಯೆಯಾಗಿದೆ. ಅವನ ಸಂಖ್ಯೆ 666.

IRVKN
18. [† ಪ್ರಕ 17, 9:] ಇದನ್ನು ಗ್ರಹಿಸಲು ಜ್ಞಾನವು ಅಗತ್ಯವಾಗಿದೆ. ಬುದ್ಧಿವಂತನು ಆ ಮೃಗದ ಸಂಖ್ಯೆಯನ್ನು ಎಣಿಸಲಿ, ಅದು ಒಬ್ಬ ಮನುಷ್ಯನನ್ನು ಸೂಚಿಸುವ ಸಂಖ್ಯೆಯಾಗಿದೆ. ಅದರ ಸಂಖ್ಯೆಯು 666.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 18 of Total Verses 18
1 2 3 4 5 6 7 8 9
10 11 12 13 14 15 16 17 18
  • ಇದರಲ್ಲಿ ಜ್ಞಾನವಿದೆ. ತಿಳುವಳಿಕೆಯುಳ್ಳವನು ಆ ಮೃಗದ ಅಂಕೆಯನ್ನು ಎಣಿಸಲಿ; ಯಾಕಂದರೆ ಅದು ಒಬ್ಬ ಮನುಷ್ಯನ ಅಂಕೆಯಾಗಿದೆ; ಅವನ ಅಂಕೆಯು ಆರುನೂರ ಅರವತ್ತಾರು.
  • ERVKN

    ತಿಳುವಳಿಕೆಯುಳ್ಳ ಮನುಷ್ಯನು ಮೃಗದ ಸಂಖ್ಯೆಯ ಅರ್ಥವನ್ನು ಕಂಡುಕೊಳ್ಳಲು ಸಾಧ್ಯ. ಇಲ್ಲಿ ಜ್ಞಾನದ ಅಗತ್ಯವಿದೆ. ಈ ಸಂಖ್ಯೆಯು ಮನುಷ್ಯನ ಸಂಖ್ಯೆಯಾಗಿದೆ. ಅವನ ಸಂಖ್ಯೆ 666.
  • IRVKN

    † ಪ್ರಕ 17, 9: ಇದನ್ನು ಗ್ರಹಿಸಲು ಜ್ಞಾನವು ಅಗತ್ಯವಾಗಿದೆ. ಬುದ್ಧಿವಂತನು ಆ ಮೃಗದ ಸಂಖ್ಯೆಯನ್ನು ಎಣಿಸಲಿ, ಅದು ಒಬ್ಬ ಮನುಷ್ಯನನ್ನು ಸೂಚಿಸುವ ಸಂಖ್ಯೆಯಾಗಿದೆ. ಅದರ ಸಂಖ್ಯೆಯು 666.
Total 18 Verses, Current Verse 18 of Total Verses 18
1 2 3 4 5 6 7 8 9
10 11 12 13 14 15 16 17 18
×

Alert

×

kannada Letters Keypad References