ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
19. ಆ ಮಹಾಪಟ್ಟಣವು ಮೂರು ಭಾಗಗಳಾಗಿ ವಿಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು; ಇದಲ್ಲದೆ ಮಹಾಬಾಬೆಲಿಗೆ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಕೊಡು ವಂತೆ ದೇವರ ಮುಂದೆ ಅದು ಜ್ಞಾಪಕಕ್ಕೆ ಬಂತು.

ERVKN
19. ಆ ಮಹಾನಗರವು ಒಡೆದು ಮೂರು ಭಾಗವಾಯಿತು. ಜನಾಂಗಗಳ ನಗರಗಳು ನಾಶವಾದವು. ಮಹಾನಗರವಾದ ಬಾಬಿಲೋನನ್ನು ದೇವರು ದಂಡಿಸದೆ ಬಿಡಲಿಲ್ಲ. ಆತನು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕುಡಿಯಲು ಕೊಟ್ಟನು.

IRVKN
19. [† ಪ್ರಕ 11:8:] ಮಹಾ ಪಟ್ಟಣವು [‡ ಪ್ರಕ 11:13:] ಮೂರು ಭಾಗವಾಗಿ ಬಿರಿಯಿತು ಮತ್ತು ಜನಾಂಗಗಳ ಪಟ್ಟಣಗಳು ಬಿದ್ದವು. ಆಗ ದೇವರು ತನ್ನ ಸನ್ನಿಧಿಯಲ್ಲಿ [§ ಪ್ರಕ 14:8:] ಬಾಬೆಲನ್ನು [* ಪ್ರಕ 18:5:] ಜ್ಞಾಪಿಸಿಕೊಂಡು [† ಪ್ರಕ 14:10:] ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕೊಟ್ಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 19 of Total Verses 21
1 2 3 4 5 6 7 8 9 10
11 12 13 14 15 16 17 18 19 20 21
  • ಆ ಮಹಾಪಟ್ಟಣವು ಮೂರು ಭಾಗಗಳಾಗಿ ವಿಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು; ಇದಲ್ಲದೆ ಮಹಾಬಾಬೆಲಿಗೆ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಕೊಡು ವಂತೆ ದೇವರ ಮುಂದೆ ಅದು ಜ್ಞಾಪಕಕ್ಕೆ ಬಂತು.
  • ERVKN

    ಆ ಮಹಾನಗರವು ಒಡೆದು ಮೂರು ಭಾಗವಾಯಿತು. ಜನಾಂಗಗಳ ನಗರಗಳು ನಾಶವಾದವು. ಮಹಾನಗರವಾದ ಬಾಬಿಲೋನನ್ನು ದೇವರು ದಂಡಿಸದೆ ಬಿಡಲಿಲ್ಲ. ಆತನು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕುಡಿಯಲು ಕೊಟ್ಟನು.
  • IRVKN

    † ಪ್ರಕ 11:8: ಮಹಾ ಪಟ್ಟಣವು ‡ ಪ್ರಕ 11:13: ಮೂರು ಭಾಗವಾಗಿ ಬಿರಿಯಿತು ಮತ್ತು ಜನಾಂಗಗಳ ಪಟ್ಟಣಗಳು ಬಿದ್ದವು. ಆಗ ದೇವರು ತನ್ನ ಸನ್ನಿಧಿಯಲ್ಲಿ § ಪ್ರಕ 14:8: ಬಾಬೆಲನ್ನು * ಪ್ರಕ 18:5: ಜ್ಞಾಪಿಸಿಕೊಂಡು † ಪ್ರಕ 14:10: ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕೊಟ್ಟನು.
Total 21 Verses, Current Verse 19 of Total Verses 21
1 2 3 4 5 6 7 8 9 10
11 12 13 14 15 16 17 18 19 20 21
×

Alert

×

kannada Letters Keypad References