KNV
19. ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ವಾಕ್ಯಗಳಿಂದ ತೆಗೆದು ಬಿಟ್ಟರೆ ಜೀವಗ್ರಂಥದಿಂದಲೂ ಪರಿಶುದ್ಧ ಪಟ್ಟಣ ದಿಂದಲೂ ಈ ಪುಸ್ತಕದಲ್ಲಿ ಬರೆದಿರುವವುಗಳಿಂದಲೂ ಅವನ ಪಾಲನ್ನು ದೇವರು ತೆಗೆದುಬಿಡುವನು.
ERVKN
19. ಈ ಪ್ರವಾದನೆಯ ಪುಸ್ತಕದಿಂದ ಯಾರಾದರೂ ಏನನ್ನಾದರೂ ತೆಗೆದುಹಾಕಿದರೆ, ದೇವರು ಈ ಪುಸ್ತಕದಲ್ಲಿ ಬರೆದಿರುವ ಪವಿತ್ರಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ತೆಗೆದುಹಾಕುತ್ತಾನೆ.
IRVKN
19. ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ಮಾತುಗಳಲ್ಲಿ ಒಂದನ್ನಾದರೂ ತೆಗೆದುಬಿಟ್ಟರೆ ಈ ಪುಸ್ತಕದಲ್ಲಿ ಬರೆದಿರುವ [‡ ಪ್ರಕ 21:2:] ಪರಿಶುದ್ಧ ಪಟ್ಟಣದಲ್ಲಿಯೂ [§ ಪ್ರಕ 22:2, 14:] ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ದೇವರು ತೆಗೆದುಬಿಡುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN