KNV
8. ಯೋಹಾನನೆಂಬ ನಾನೇ ಈ ಸಂಗತಿಗಳನ್ನು ಕೇಳಿ ಕಂಡವನು. ನಾನು ಕೇಳಿ ಕಂಡಾಗ ಈ ವಿಷಯಗಳನು ನನಗೆ ತೋರಿಸಿದ ದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.
ERVKN
8. ನಾನೇ ಯೋಹಾನನು. ನಾನು ಇವುಗಳನ್ನೆಲ್ಲ ಕೇಳಿದೆನು ಮತ್ತು ನೋಡಿದೆನು. ನಾನು ಇವುಗಳನ್ನು ಕೇಳಿ, ಕಂಡಾಗ, ನನಗೆ ಇವುಗಳನ್ನೆಲ್ಲ ತೋರಿಸಿದ ದೇವದೂತನನ್ನು ಆರಾಧಿಸುವುದಕ್ಕಾಗಿ ಅವನ ಪಾದಗಳಿಗೆ ಅಡ್ಡಬಿದ್ದೆನು.
IRVKN
8. [* ಪ್ರಕ 1:1; 4:9:] ಯೋಹಾನನೆಂಬ ನಾನೇ, ಈ ಸಂಗತಿಗಳನ್ನು ಕೇಳಿದವನೂ ನೋಡಿದವನೂ ಆಗಿದ್ದೇನೆ. ನಾನು ಈ ಸಂಗತಿಗಳನ್ನು ಕೇಳಿ ಕಂಡಾಗ, ಈ ಸಂಗತಿಗಳನ್ನು ನನಗೆ ತೋರಿಸಿದ ದೇವದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN