ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
13. ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.

ERVKN
13. ಇದಲ್ಲದೆ ಆಕಾಶದಲ್ಲಿಯೂ ಭೂಮಿಯಲ್ಲಿಯೂ ಭೂಮಿಯ ಕೆಳಭಾಗದಲ್ಲೂ ಸಮುದ್ರದಲ್ಲೂ ಇರುವ ಪ್ರತಿಯೊಂದು ಜೀವಿಗಳು ಹೀಗೆ ಹೇಳುವುದನ್ನು ಕೇಳಿದೆನು: “ಸಿಂಹಾಸನದ ಮೇಲೆ ಕುಳಿತಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರ, ಗೌರವ, ಪ್ರಭಾವ, ಅಧಿಕಾರಗಳು ಯುಗಯುಗಾಂತರಗಳಲ್ಲಿಯೂ ಇರಲಿ!”

IRVKN
13. ಇದಲ್ಲದೆ [* ಕೀರ್ತ 145:21; 150. 6:] ಆಕಾಶದಲ್ಲಿಯೂ, ಭೂಮಿಯ ಮೇಲೆಯೂ, ಭೂಮಿಯ ಕೆಳಗಡೆಯೂ, ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಅಂದರೆ ಭೂಮ್ಯಾಕಾಶ ಸಮುದ್ರಗಳೊಳಗೆ ಇರುವುದೆಲ್ಲವೂ, “ಸಿಂಹಾಸನದ ಮೇಲೆ ಕುಳಿತಿದ್ದಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರ, ಗೌರವ, ಮಹಿಮೆ, ಅಧಿಪತ್ಯಗಳು ಯುಗಯುಗಾಂತರಗಳಲ್ಲಿಯೂ ಇರಲಿ” ಎಂದು ಹೇಳುವುದನ್ನು ಕೇಳಿದೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 14 Verses, Current Verse 13 of Total Verses 14
1 2 3 4 5 6 7 8 9 10 11 12 13 14
  • ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.
  • ERVKN

    ಇದಲ್ಲದೆ ಆಕಾಶದಲ್ಲಿಯೂ ಭೂಮಿಯಲ್ಲಿಯೂ ಭೂಮಿಯ ಕೆಳಭಾಗದಲ್ಲೂ ಸಮುದ್ರದಲ್ಲೂ ಇರುವ ಪ್ರತಿಯೊಂದು ಜೀವಿಗಳು ಹೀಗೆ ಹೇಳುವುದನ್ನು ಕೇಳಿದೆನು: “ಸಿಂಹಾಸನದ ಮೇಲೆ ಕುಳಿತಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರ, ಗೌರವ, ಪ್ರಭಾವ, ಅಧಿಕಾರಗಳು ಯುಗಯುಗಾಂತರಗಳಲ್ಲಿಯೂ ಇರಲಿ!”
  • IRVKN

    ಇದಲ್ಲದೆ * ಕೀರ್ತ 145:21; 150. 6: ಆಕಾಶದಲ್ಲಿಯೂ, ಭೂಮಿಯ ಮೇಲೆಯೂ, ಭೂಮಿಯ ಕೆಳಗಡೆಯೂ, ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಅಂದರೆ ಭೂಮ್ಯಾಕಾಶ ಸಮುದ್ರಗಳೊಳಗೆ ಇರುವುದೆಲ್ಲವೂ, “ಸಿಂಹಾಸನದ ಮೇಲೆ ಕುಳಿತಿದ್ದಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರ, ಗೌರವ, ಮಹಿಮೆ, ಅಧಿಪತ್ಯಗಳು ಯುಗಯುಗಾಂತರಗಳಲ್ಲಿಯೂ ಇರಲಿ” ಎಂದು ಹೇಳುವುದನ್ನು ಕೇಳಿದೆನು.
Total 14 Verses, Current Verse 13 of Total Verses 14
1 2 3 4 5 6 7 8 9 10 11 12 13 14
×

Alert

×

kannada Letters Keypad References