ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
8. ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು.

ERVKN
8. ಆಗ ನಾಲ್ಕು ಜೀವಿಗಳು ಮತ್ತು ಇಪ್ಪತ್ನಾಲ್ಕು ಮಂದಿ ಹಿರಿಯರು ಆ ಕುರಿಮರಿಯ ಮುಂದೆ ಮೊಣಕಾಲೂರಿ ನಮಸ್ಕರಿಸಿದರು. ಪ್ರತಿಯೊಬ್ಬರ ಕೈಯಲ್ಲೂ ಒಂದೊಂದು ತಂತಿವಾದ್ಯವಿತ್ತು. ಧೂಪವು ತುಂಬಿದ್ದ ಚಿನ್ನದ ಪಾತ್ರೆಗಳನ್ನು ಅವರು ಹಿಡಿದುಕೊಂಡಿದ್ದರು. ಪಾತ್ರೆಗಳು ದೇವರ ಪರಿಶುದ್ಧ ಜನರ ಪ್ರಾರ್ಥನೆಗಳಾಗಿದ್ದವು.

IRVKN
8. ಅದನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಪಾದಕ್ಕೆ ಅಡ್ಡ [† ಪ್ರಕ 4:10:] ಬಿದ್ದರು. ಹಿರಿಯರ ಕೈಗಳಲ್ಲಿ [‡ ಪ್ರಕ 14:2; 15:2:] ವೀಣೆಗಳೂ [§ ಕೀರ್ತ 141:2; ಪ್ರಕ 8:3, 4:] ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ [* ಪ್ರಕ 15:7:] ಚಿನ್ನದ ಧೂಪಾರತಿಗಳೂ ಇದ್ದವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 14 Verses, Current Verse 8 of Total Verses 14
1 2 3 4 5 6 7 8 9 10 11 12 13 14
  • ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು.
  • ERVKN

    ಆಗ ನಾಲ್ಕು ಜೀವಿಗಳು ಮತ್ತು ಇಪ್ಪತ್ನಾಲ್ಕು ಮಂದಿ ಹಿರಿಯರು ಆ ಕುರಿಮರಿಯ ಮುಂದೆ ಮೊಣಕಾಲೂರಿ ನಮಸ್ಕರಿಸಿದರು. ಪ್ರತಿಯೊಬ್ಬರ ಕೈಯಲ್ಲೂ ಒಂದೊಂದು ತಂತಿವಾದ್ಯವಿತ್ತು. ಧೂಪವು ತುಂಬಿದ್ದ ಚಿನ್ನದ ಪಾತ್ರೆಗಳನ್ನು ಅವರು ಹಿಡಿದುಕೊಂಡಿದ್ದರು. ಪಾತ್ರೆಗಳು ದೇವರ ಪರಿಶುದ್ಧ ಜನರ ಪ್ರಾರ್ಥನೆಗಳಾಗಿದ್ದವು.
  • IRVKN

    ಅದನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಪಾದಕ್ಕೆ ಅಡ್ಡ † ಪ್ರಕ 4:10: ಬಿದ್ದರು. ಹಿರಿಯರ ಕೈಗಳಲ್ಲಿ ‡ ಪ್ರಕ 14:2; 15:2: ವೀಣೆಗಳೂ § ಕೀರ್ತ 141:2; ಪ್ರಕ 8:3, 4: ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ * ಪ್ರಕ 15:7: ಚಿನ್ನದ ಧೂಪಾರತಿಗಳೂ ಇದ್ದವು.
Total 14 Verses, Current Verse 8 of Total Verses 14
1 2 3 4 5 6 7 8 9 10 11 12 13 14
×

Alert

×

kannada Letters Keypad References