KNV
20. ಈ ಉಪದ್ರವಗಳಿಂದ ಕೊಲ್ಲಲ್ಪಡದೆ ಉಳಿದ ಮನುಷ್ಯರು ದೆವ್ವಗಳನ್ನೂ ಬಂಗಾರದ ವಿಗ್ರಹಗಳನ್ನೂ ಬೆಳ್ಳಿಯ, ಹಿತ್ತಾಳೆಯ, ಕಲ್ಲಿನ ಮತ್ತು ಮರದ ವಿಗ್ರಹ ಗಳನ್ನೂ ಅಂದರೆ ನೋಡಲಾರದ ಕೇಳಲಾರದ ಇಲ್ಲವೆ ನಡೆಯಲಾರದವುಗಳನ್ನು ಆರಾಧಿಸದಂತೆ ಮಾನ ಸಾಂತರಪಡದೆ ಹೋದರು.
ERVKN
20. ಈ ಉಪದ್ರವಗಳಿಂದ ಸಾಯದೆ ಉಳಿದ ಜನರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಲಿಲ್ಲ. ತಮ್ಮ ಸ್ವಂತ ಕೈಗಳಿಂದ ನಿರ್ಮಿಸಿದ ವಿಗ್ರಹಗಳನ್ನು ತೊರೆದುಬಿಡಲಿಲ್ಲ. ಅವರು ದೆವ್ವಗಳ ಆರಾಧನೆಯನ್ನು ನಿಲ್ಲಿಸಲಿಲ್ಲ. ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಿಂದ ಮಾಡಲ್ಪಟ್ಟು, ನಡೆಯಲಾರದ, ನೋಡಲಾರದ ಮತ್ತು ಕೇಳಲಾರದ ವಿಗ್ರಹಗಳನ್ನು ಪೂಜಿಸುವುದನ್ನು ಅವರು ನಿಲ್ಲಿಸಲಿಲ್ಲ.
IRVKN
20. ಉಪದ್ರವಗಳಿಂದ ಸಾಯದೆ ಉಳಿದ ಜನರು [* ಧರ್ಮೋ 31:29; ಯೆರೆ 1:16; 25:14:] ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು [† ಪ್ರಕ 2:21:] ದೇವರ ಕಡೆಗೆ ತಿರುಗಲಿಲ್ಲ. ಅವರು ಭೂತ, ಪ್ರೇತಗಳ [‡ 1 ಕೊರಿ 10:20:] ಪೂಜೆಯನ್ನೂ [§ ಕೀರ್ತ 115:4-7; 135:15-17; ದಾನಿ. 5:4, 23:] ಬಂಗಾರ, ಬೆಳ್ಳಿ, ತಾಮ್ರ, ಕಲ್ಲು, ಮರ ಮೊದಲಾದವುಗಳಿಂದ ಮಾಡಲ್ಪಟ್ಟ ನೋಡಲಾರದೆ, ಕೇಳಲಾರದೆ, ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN