KNV
13. ಅನ್ಯಜನರಾದ ನಿಮ್ಮೊಂದಿಗೆ ನಾನು ಮಾತನಾಡು ತ್ತೇನೆ. ನಾನು ಅನ್ಯಜನಗಳಿಗೆ ಅಪೊಸ್ತಲನಾಗಿ ರುವದರಿಂದ ನನ್ನ ಉದ್ಯೋಗವನ್ನು ಗಣನೆಗೆ ತರುತ್ತೇನೆ.
ERVKN
13. ಈಗ ನಾನು ಯೆಹೂದ್ಯರಲ್ಲದ ಜನರೊಂದಿಗೆ ಮಾತಾಡುತ್ತಿದ್ದೇನೆ. ನಾನು ಅವರಿಗೆ ಅಪೊಸ್ತಲನಾಗಿದ್ದೇನೆ. ಆದ್ದರಿಂದ ನಾನು ಈ ಕೆಲಸವನ್ನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿಯೇ ಮಾಡುತ್ತೇನೆ.
IRVKN
13. ಅನ್ಯಜನರಾಗಿರುವ ನಿಮಗೆ ನಾನು ಹೇಳುವುದೇನಂದರೆ, [* ರೋಮಾ. 15:16, ಅ. ಕೃ. 26:17-18, 9:15] ನಾನು ಅನ್ಯಜನರಿಗೆ ಅಪೊಸ್ತಲನಾಗಿರಲಾಗಿ ನನ್ನ ಸೇವೆಯ ಬಗ್ಗೆ ಹೊಗಳಿಕೊಳ್ಳುತ್ತಿದ್ದೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN