ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
15. ಅವರನ್ನು ತಳ್ಳುವದರಿಂದ ಲೋಕವು ಸಮಾಧಾನವಾಗು ವದಾದರೆ ಅವರನ್ನು ಸೇರಿಸಿಕೊಳ್ಳುವದರಿಂದ ಏನಾಗುವದು? ಸತ್ತವರು ಜೀವಿತರಾಗಿ ಎದ್ದು ಬಂದಂತಾಗುವದಿಲ್ಲವೇ.

ERVKN
15. ಇಸ್ರೇಲರು ತಿರಸ್ಕೃತರಾದ್ದರಿಂದ ಜಗತ್ತು ದೇವರೊಡನೆ ಸಂಧಾನವಾಗಲು ಸಾಧ್ಯವಾಯಿತಾದರೆ ಅವರು ಸ್ವೀಕೃತರಾದಾಗ ಇನ್ನೇನು ತಾನೆ ಸಂಭವಿಸದು! ಸತ್ತವರು ಜೀವ ಪಡೆದುಕೊಂಡಂತಾಗುವುದಿಲ್ಲವೇ?

IRVKN
15. ಯಾಕೆಂದರೆ ಇಸ್ರಾಯೇಲ್ಯರನ್ನು ನಿರಾಕರಿಸುವುದರಿಂದ [‡ ರೋಮಾ. 5:11] ಲೋಕವು ದೇವರ ಸಂಗಡ ಸಂಧಾನವಾಗುವುದಕ್ಕೆ ಮಾರ್ಗವಾದ ಮೇಲೆ ಅವರನ್ನು ಸೇರಿಸಿಕೊಳ್ಳುವುದರಿಂದ ಏನಾಗುವುದು? ಸತ್ತವರು ಜೀವಿತರಾಗಿ ಎದ್ದುಬಂದತಾಗುವುದಿಲ್ಲವೇ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 36 Verses, Current Verse 15 of Total Verses 36
  • ಅವರನ್ನು ತಳ್ಳುವದರಿಂದ ಲೋಕವು ಸಮಾಧಾನವಾಗು ವದಾದರೆ ಅವರನ್ನು ಸೇರಿಸಿಕೊಳ್ಳುವದರಿಂದ ಏನಾಗುವದು? ಸತ್ತವರು ಜೀವಿತರಾಗಿ ಎದ್ದು ಬಂದಂತಾಗುವದಿಲ್ಲವೇ.
  • ERVKN

    ಇಸ್ರೇಲರು ತಿರಸ್ಕೃತರಾದ್ದರಿಂದ ಜಗತ್ತು ದೇವರೊಡನೆ ಸಂಧಾನವಾಗಲು ಸಾಧ್ಯವಾಯಿತಾದರೆ ಅವರು ಸ್ವೀಕೃತರಾದಾಗ ಇನ್ನೇನು ತಾನೆ ಸಂಭವಿಸದು! ಸತ್ತವರು ಜೀವ ಪಡೆದುಕೊಂಡಂತಾಗುವುದಿಲ್ಲವೇ?
  • IRVKN

    ಯಾಕೆಂದರೆ ಇಸ್ರಾಯೇಲ್ಯರನ್ನು ನಿರಾಕರಿಸುವುದರಿಂದ ‡ ರೋಮಾ. 5:11 ಲೋಕವು ದೇವರ ಸಂಗಡ ಸಂಧಾನವಾಗುವುದಕ್ಕೆ ಮಾರ್ಗವಾದ ಮೇಲೆ ಅವರನ್ನು ಸೇರಿಸಿಕೊಳ್ಳುವುದರಿಂದ ಏನಾಗುವುದು? ಸತ್ತವರು ಜೀವಿತರಾಗಿ ಎದ್ದುಬಂದತಾಗುವುದಿಲ್ಲವೇ.
Total 36 Verses, Current Verse 15 of Total Verses 36
×

Alert

×

kannada Letters Keypad References