ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
22. ಆದದರಿಂದ ದೇವರ ದಯೆಯನ್ನೂ ಕಾಠಿಣ್ಯ ವನ್ನೂ ನೋಡು; ಬಿದ್ದವರ ಕಡೆಗೆ ಕಾಠಿಣ್ಯ; ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ನಿನ್ನ ಕಡೆಗೆ ಆತನ ದಯೆ; ಇಲ್ಲವಾದರೆ ನೀನೂ ಕಡಿದು ಹಾಕಲ್ಪಡುವಿ.

ERVKN
22. ಆದ್ದರಿಂದ ದೇವರು ದಯೆ ಉಳ್ಳವನಾಗಿದ್ದರೂ ಬಹುಕಠಿಣನೂ ಆಗಿದ್ದಾನೆ ಎಂಬುದನ್ನು ಗಮನಿಸು. ದೇವರು ತನ್ನನ್ನು ಹಿಂಬಾಲಿಸದಿರುವ ಜನರನ್ನು ದಂಡಿಸುತ್ತಾನೆ. ಆದರೆ ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡಿದ್ದರೆ, ದೇವರು ನಿನಗೆ ದಯಾಳುವಾಗಿರುತ್ತಾನೆ. ಇಲ್ಲವಾದರೆ, ನಿನ್ನನ್ನು ಮರದಿಂದ ಕಡಿದುಹಾಕಲಾಗುವುದು.

IRVKN
22. ಆದ್ದರಿಂದ ದೇವರ ದಯೆಯನ್ನೂ, ದಂಡನೆಯನ್ನು ನೋಡು; ಬಿದ್ದವರಿಗೆ ದಂಡನೆಯನ್ನೂ, [* 1 ಕೊರಿ 15:2, ಇಬ್ರಿ. 3:6,14] ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆಯನ್ನು ಹೊಂದುವಿ. [† ಯೋಹಾ 15:2] ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 36 Verses, Current Verse 22 of Total Verses 36
  • ಆದದರಿಂದ ದೇವರ ದಯೆಯನ್ನೂ ಕಾಠಿಣ್ಯ ವನ್ನೂ ನೋಡು; ಬಿದ್ದವರ ಕಡೆಗೆ ಕಾಠಿಣ್ಯ; ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ನಿನ್ನ ಕಡೆಗೆ ಆತನ ದಯೆ; ಇಲ್ಲವಾದರೆ ನೀನೂ ಕಡಿದು ಹಾಕಲ್ಪಡುವಿ.
  • ERVKN

    ಆದ್ದರಿಂದ ದೇವರು ದಯೆ ಉಳ್ಳವನಾಗಿದ್ದರೂ ಬಹುಕಠಿಣನೂ ಆಗಿದ್ದಾನೆ ಎಂಬುದನ್ನು ಗಮನಿಸು. ದೇವರು ತನ್ನನ್ನು ಹಿಂಬಾಲಿಸದಿರುವ ಜನರನ್ನು ದಂಡಿಸುತ್ತಾನೆ. ಆದರೆ ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡಿದ್ದರೆ, ದೇವರು ನಿನಗೆ ದಯಾಳುವಾಗಿರುತ್ತಾನೆ. ಇಲ್ಲವಾದರೆ, ನಿನ್ನನ್ನು ಮರದಿಂದ ಕಡಿದುಹಾಕಲಾಗುವುದು.
  • IRVKN

    ಆದ್ದರಿಂದ ದೇವರ ದಯೆಯನ್ನೂ, ದಂಡನೆಯನ್ನು ನೋಡು; ಬಿದ್ದವರಿಗೆ ದಂಡನೆಯನ್ನೂ, * 1 ಕೊರಿ 15:2, ಇಬ್ರಿ. 3:6,14 ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆಯನ್ನು ಹೊಂದುವಿ. † ಯೋಹಾ 15:2 ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.
Total 36 Verses, Current Verse 22 of Total Verses 36
×

Alert

×

kannada Letters Keypad References