ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
16. ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳುವರಾಗಿರ್ರಿ; ದೊಡ್ಡಸ್ತಿಕೆಗಳ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.

ERVKN
16. ನೀವು ಒಬ್ಬರಿಗೊಬ್ಬರು ಸಮಾಧಾನದಿಂದ ಒಟ್ಟಾಗಿ ಜೀವಿಸಿರಿ. ಗರ್ವಪಡಬೇಡಿರಿ. ಸಮಾಜದಲ್ಲಿ ಗಣನೆಗೆ ಬಾರದ ಜನರೊಂದಿಗೆ ಸ್ನೇಹದಿಂದಿರಲು ಅಪೇಕ್ಷಿಸಿರಿ. ನಿಮ್ಮನ್ನು ನೀವೆ, ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.

IRVKN
16. [‡ ರೋಮಾ. 15:5; 2 ಕೊರಿ 13:11; ಫಿಲಿ. 2:2; 4:2] ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರಿ [§ ರೋಮಾ. 12:3; ಕೀರ್ತ 131:1; ಯೆರೆ 45:5] ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರನ್ನು ಸ್ವೀಕರಿಸಿರಿ. [* ರೋಮಾ. 11:25] ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 16 of Total Verses 21
1 2 3 4 5 6 7
8 9 10 11 12 13 14 15 16 17 18 19 20 21
  • ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳುವರಾಗಿರ್ರಿ; ದೊಡ್ಡಸ್ತಿಕೆಗಳ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.
  • ERVKN

    ನೀವು ಒಬ್ಬರಿಗೊಬ್ಬರು ಸಮಾಧಾನದಿಂದ ಒಟ್ಟಾಗಿ ಜೀವಿಸಿರಿ. ಗರ್ವಪಡಬೇಡಿರಿ. ಸಮಾಜದಲ್ಲಿ ಗಣನೆಗೆ ಬಾರದ ಜನರೊಂದಿಗೆ ಸ್ನೇಹದಿಂದಿರಲು ಅಪೇಕ್ಷಿಸಿರಿ. ನಿಮ್ಮನ್ನು ನೀವೆ, ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.
  • IRVKN

    ‡ ರೋಮಾ. 15:5; 2 ಕೊರಿ 13:11; ಫಿಲಿ. 2:2; 4:2 ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರಿ § ರೋಮಾ. 12:3; ಕೀರ್ತ 131:1; ಯೆರೆ 45:5 ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರನ್ನು ಸ್ವೀಕರಿಸಿರಿ. * ರೋಮಾ. 11:25 ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.
Total 21 Verses, Current Verse 16 of Total Verses 21
1 2 3 4 5 6 7
8 9 10 11 12 13 14 15 16 17 18 19 20 21
×

Alert

×

kannada Letters Keypad References