ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
19. ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ.

ERVKN
19. ನನ್ನ ಸ್ನೇಹಿತರೇ, ನಿಮಗೆ ಕೇಡುಮಾಡುವ ಜನರನ್ನು ದಂಡಿಸಲು ಪ್ರಯತ್ನಿಸಬೇಡಿ. ದೇವರು ತನ್ನ ಕೋಪದಿಂದ ಅವರನ್ನು ದಂಡಿಸುವವರೆಗೆ ಕಾದುಕೊಂಡಿರಿ. “ನಾನೇ ದಂಡಿಸುವವನು; ನಾನೇ ಜನರಿಗೆ ಮುಯ್ಯಿತೀರಿಸುವವನು ಎಂದು ಪ್ರಭುವು ಹೇಳುತ್ತಾನೆ” [✡ಉಲ್ಲೇಖನ: ಧರ್ಮೋಪದೇಶ. 32:35.] ಎಂಬುದಾಗಿ ಬರೆಯಲ್ಪಟ್ಟಿದೆ.

IRVKN
19. ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ [* ಧರ್ಮೋ 32:35; ಇಬ್ರಿ. 10:30] “ ‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ” ಬರೆದಿದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 19 of Total Verses 21
1 2 3 4 5 6 7 8 9 10
11 12 13 14 15 16 17 18 19 20 21
  • ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ.
  • ERVKN

    ನನ್ನ ಸ್ನೇಹಿತರೇ, ನಿಮಗೆ ಕೇಡುಮಾಡುವ ಜನರನ್ನು ದಂಡಿಸಲು ಪ್ರಯತ್ನಿಸಬೇಡಿ. ದೇವರು ತನ್ನ ಕೋಪದಿಂದ ಅವರನ್ನು ದಂಡಿಸುವವರೆಗೆ ಕಾದುಕೊಂಡಿರಿ. “ನಾನೇ ದಂಡಿಸುವವನು; ನಾನೇ ಜನರಿಗೆ ಮುಯ್ಯಿತೀರಿಸುವವನು ಎಂದು ಪ್ರಭುವು ಹೇಳುತ್ತಾನೆ” ✡ಉಲ್ಲೇಖನ: ಧರ್ಮೋಪದೇಶ. 32:35. ಎಂಬುದಾಗಿ ಬರೆಯಲ್ಪಟ್ಟಿದೆ.
  • IRVKN

    ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ * ಧರ್ಮೋ 32:35; ಇಬ್ರಿ. 10:30 “ ‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ” ಬರೆದಿದೆ.
Total 21 Verses, Current Verse 19 of Total Verses 21
1 2 3 4 5 6 7 8 9 10
11 12 13 14 15 16 17 18 19 20 21
×

Alert

×

kannada Letters Keypad References