ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
4. ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವದಕ್ಕೆ ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಹೌದು, ಅವನು ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವದಕ್ಕೆ ದೇವರು ಶಕ್ತನಾಗಿದ್ದಾನೆ.

ERVKN
4. ನೀನು ಮತ್ತೊಬ್ಬ ವ್ಯಕ್ತಿಯ ಸೇವಕನಿಗೆ ತೀರ್ಪು ಮಾಡಕೂಡದು. ಅವನು ಮಾಡುತ್ತಿರುವುದು ಸರಿಯೋ ತಪ್ಪೋ ಎಂಬುದನ್ನು ಅವನ ಸ್ವಂತ ಯಜಮಾನನೇ ನಿರ್ಣಯಿಸುವನು. ಪ್ರಭುವಿನ ಸೇವಕನು ನಿರ್ದೋಷಿಯಾಗಿರುತ್ತಾನೆ, ಏಕೆಂದರೆ ಪ್ರಭುವು ಅವನನ್ನು ನಿರ್ದೋಷಿಯನ್ನಾಗಿ ಮಾಡಲು ಶಕ್ತನಾಗಿದ್ದಾನೆ.

IRVKN
4. [† ಯಾಕೋಬ 4:12] ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವುದಕ್ಕೆ ನೀನು ಯಾರು? ಅವನು ನಿರ್ದೋಷಿಯಾಗಿ ನಿಂತರೂ, ದೋಷಿಯಾಗಿ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಅವನು ನಿರ್ದೊಷಿಯಾಗಿ ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವುದಕ್ಕೆ ಕರ್ತನು ಶಕ್ತನಾಗಿದ್ದಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 4 of Total Verses 23
  • ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವದಕ್ಕೆ ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಹೌದು, ಅವನು ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವದಕ್ಕೆ ದೇವರು ಶಕ್ತನಾಗಿದ್ದಾನೆ.
  • ERVKN

    ನೀನು ಮತ್ತೊಬ್ಬ ವ್ಯಕ್ತಿಯ ಸೇವಕನಿಗೆ ತೀರ್ಪು ಮಾಡಕೂಡದು. ಅವನು ಮಾಡುತ್ತಿರುವುದು ಸರಿಯೋ ತಪ್ಪೋ ಎಂಬುದನ್ನು ಅವನ ಸ್ವಂತ ಯಜಮಾನನೇ ನಿರ್ಣಯಿಸುವನು. ಪ್ರಭುವಿನ ಸೇವಕನು ನಿರ್ದೋಷಿಯಾಗಿರುತ್ತಾನೆ, ಏಕೆಂದರೆ ಪ್ರಭುವು ಅವನನ್ನು ನಿರ್ದೋಷಿಯನ್ನಾಗಿ ಮಾಡಲು ಶಕ್ತನಾಗಿದ್ದಾನೆ.
  • IRVKN

    † ಯಾಕೋಬ 4:12 ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವುದಕ್ಕೆ ನೀನು ಯಾರು? ಅವನು ನಿರ್ದೋಷಿಯಾಗಿ ನಿಂತರೂ, ದೋಷಿಯಾಗಿ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಅವನು ನಿರ್ದೊಷಿಯಾಗಿ ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವುದಕ್ಕೆ ಕರ್ತನು ಶಕ್ತನಾಗಿದ್ದಾನೆ.
Total 23 Verses, Current Verse 4 of Total Verses 23
×

Alert

×

kannada Letters Keypad References