ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
19. ಅವನು ಹೆಚ್ಚು ಕಡಿಮೆ ನೂರುವರುಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದುಹೋಯಿತೆಂದೂ ಯೋಚಿಸಿದನು; ಆದಾಗ್ಯೂ ಅವನು ಅಪನಂಬಿಕೆಯಿಂದ ಚಂಚಲನಾಗಲಿಲ್ಲ.

ERVKN
19. ಅಬ್ರಹಾಮನು ಸುಮಾರು ನೂರು ವರ್ಷದವನಾಗಿದ್ದರಿಂದ ಅವನ ದೇಹವು ದುರ್ಬಲವಾಗಿತ್ತು. ಆದಕಾರಣ ಅವನು ಮಕ್ಕಳನ್ನು ಪಡೆಯುವ ಸಾಧ್ಯತೆ ಇರಲಿಲ್ಲ. ಅಲ್ಲದೆ ಸಾರಳಿಗೂ ಮಕ್ಕಳಾಗುವ ಸಾಧ್ಯತೆ ಇರಲಿಲ್ಲ. ಅಬ್ರಹಾಮನು ಇದರ ಬಗ್ಗೆ ಆಲೋಚಿಸಿದನು. ಆದರೂ ದೇವರ ಮೇಲೆ ಅವನಿಗಿದ್ದ ನಂಬಿಕೆಯು ಬಲಹೀನವಾಗಲಿಲ್ಲ.

IRVKN
19. [† ಆದಿ 17:17] ಅವನು ಹೆಚ್ಚು ಕಡಿಮೆ ನೂರು ವರ್ಷದವನಾಗಿದ್ದು [‡ ಇಬ್ರಿ. 11:12] ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ [§ ಆದಿ 18:11] ಸಾರಳಿಗೆ ಗರ್ಭಕಾಲ ಕಳೆದು ಹೋಯಿತೆಂದು ಪರಿಗಣಿಸಿದ್ದಾಗ್ಯೂ ಅವನ ನಂಬಿಕೆಯು ಕುಂದಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 19 of Total Verses 25
  • ಅವನು ಹೆಚ್ಚು ಕಡಿಮೆ ನೂರುವರುಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದುಹೋಯಿತೆಂದೂ ಯೋಚಿಸಿದನು; ಆದಾಗ್ಯೂ ಅವನು ಅಪನಂಬಿಕೆಯಿಂದ ಚಂಚಲನಾಗಲಿಲ್ಲ.
  • ERVKN

    ಅಬ್ರಹಾಮನು ಸುಮಾರು ನೂರು ವರ್ಷದವನಾಗಿದ್ದರಿಂದ ಅವನ ದೇಹವು ದುರ್ಬಲವಾಗಿತ್ತು. ಆದಕಾರಣ ಅವನು ಮಕ್ಕಳನ್ನು ಪಡೆಯುವ ಸಾಧ್ಯತೆ ಇರಲಿಲ್ಲ. ಅಲ್ಲದೆ ಸಾರಳಿಗೂ ಮಕ್ಕಳಾಗುವ ಸಾಧ್ಯತೆ ಇರಲಿಲ್ಲ. ಅಬ್ರಹಾಮನು ಇದರ ಬಗ್ಗೆ ಆಲೋಚಿಸಿದನು. ಆದರೂ ದೇವರ ಮೇಲೆ ಅವನಿಗಿದ್ದ ನಂಬಿಕೆಯು ಬಲಹೀನವಾಗಲಿಲ್ಲ.
  • IRVKN

    † ಆದಿ 17:17 ಅವನು ಹೆಚ್ಚು ಕಡಿಮೆ ನೂರು ವರ್ಷದವನಾಗಿದ್ದು ‡ ಇಬ್ರಿ. 11:12 ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ § ಆದಿ 18:11 ಸಾರಳಿಗೆ ಗರ್ಭಕಾಲ ಕಳೆದು ಹೋಯಿತೆಂದು ಪರಿಗಣಿಸಿದ್ದಾಗ್ಯೂ ಅವನ ನಂಬಿಕೆಯು ಕುಂದಲಿಲ್ಲ.
Total 25 Verses, Current Verse 19 of Total Verses 25
×

Alert

×

kannada Letters Keypad References