KNV
18. ನಮ್ಮಲ್ಲಿ ಪ್ರತ್ಯಕ್ಷವಾಗಲಿರುವ ಮಹಿಮೆಯೊಂದಿಗೆ ಈಗಿನ ಕಾಲದ ಶ್ರಮೆಗಳನ್ನು ಹೋಲಿಸುವದು ಯೋಗ್ಯ ವಲ್ಲವೆಂದು ನಾನು ಎಣಿಸುತ್ತೇನೆ.
ERVKN
18. ಈಗ ನಾವು ಕಷ್ಟಸಂಕಟಗಳನ್ನು ಸಹಿಸಿಕೊಳ್ಳುತ್ತೇವೆ. ಆದರೆ ನಮಗೆ ಮುಂದೆ ಕೊಡಲ್ಪಡುವ ಮಹಿಮೆಗೆ ಈ ಕಷ್ಟಸಂಕಟಗಳನ್ನು ಹೋಲಿಸಿದರೆ ಇವು ಗಣನೆಗೆ ಬರುವುದಿಲ್ಲ.
IRVKN
18. ನಮಗೋಸ್ಕರ ಮುಂದಿನ ಕಾಲದಲ್ಲಿ [§ 1 ಪೇತ್ರ. 4:13; 5:1; 1 ಯೋಹಾ 3:2] ಪ್ರತ್ಯಕ್ಷವಾಗುವ ಮಹಿಮಾಪದವಿಯನ್ನು ಆಲೋಚಿಸಿದರೆ [* 2 ಕೊರಿ 4:17] ಈಗಿನ ಕಾಲದ ಕಷ್ಟಗಳು ಅಲ್ಪವೇ ಸರಿ ಎಂದು ಎಣಿಸುತ್ತೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN