KNV
5. ಶರೀರವನ್ನು ಅನುಸರಿಸುವವರು ಅದಕ್ಕೆ ಸಂಬಂಧ ಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ; ಆತ್ಮನನ್ನನುಸರಿ ಸುವವರಾದರೋ ಆತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.
ERVKN
5. ತಮ್ಮ ಪಾಪಸ್ವಭಾವಕ್ಕನುಸಾರವಾಗಿ ಜೀವಿಸುವ ಜನರು ತಮ್ಮ ಪಾಪಸ್ವಭಾವವು ಬಯಸುವ ಸಂಗತಿಗಳ ಬಗ್ಗೆ ಮಾತ್ರ ಆಲೋಚಿಸುತ್ತಾರೆ. ಆದರೆ ಆತ್ಮನಿಗನುಸಾರವಾಗಿ ಜೀವಿಸುವ ಜನರು ತಮ್ಮಿಂದ ಆತ್ಮನು ಅಪೇಕ್ಷಿಸುವ ಕಾರ್ಯಗಳ ಬಗ್ಗೆ ಆಲೋಚಿಸುತ್ತಾರೆ.
IRVKN
5. [§ ಗಲಾ. 6:8] ಶರೀರಭಾವವನ್ನು ಅನುಸರಿಸುವವರು [* ಗಲಾ. 5:19-21] ಅದಕ್ಕೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ, ಪವಿತ್ರಾತ್ಮನನ್ನುಸರಿಸುವವರು [† ಗಲಾ. 5:22,23,25] ಪವಿತ್ರಾತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN