KNV
34. ನಿಮ್ಮ ಸ್ತ್ರೀಯರು ಸಭೆಗಳಲ್ಲಿ ಮೌನವಾಗಿರಬೇಕು; ಮಾತನಾಡುವದಕ್ಕೆ ಅವರಿಗೆ ಅಪ್ಪಣೆಯಿಲ್ಲ; ಅವರು ವಿಧೇಯರಾಗಿರಬೇಕೆಂದು ನ್ಯಾಯಪ್ರಮಾಣವು ಸಹ ಹೇಳುತ್ತದಲ್ಲಾ.
ERVKN
34. ಸ್ತ್ರೀಯರು ಸಭಾಕೂಟಗಳಲ್ಲಿ ಮೌನವಾಗಿರಬೇಕು. ದೇವಮಕ್ಕಳ ಎಲ್ಲಾ ಸಭೆಗಳಲ್ಲಿಯೂ ಇದೇ ಪದ್ಧತಿ ರೂಢಿಯಲ್ಲಿದೆ. ಸ್ತ್ರೀಯರಿಗೆ ಮಾತಾಡಲು ಅನುಮತಿಯಿಲ್ಲ. ಅವರು ಅಧೀನರಾಗಿರಬೇಕು. ಮೋಶೆಯ ಧರ್ಮಶಾಸ್ತ್ರವು ಸಹ ಇದನ್ನೇ ಹೇಳುತ್ತದೆ.
IRVKN
34. ದೇವಜನರ ಎಲ್ಲಾ ಸಭೆಗಳಲ್ಲಿರುವ ಪ್ರಕಾರ [* 1 ತಿಮೊ. 2:11; 12] ಸ್ತ್ರೀಯರು ಸಭೆಯ ಕೂಟಗಳಲ್ಲಿ ಮೌನವಾಗಿರಬೇಕು; ಮಾತನಾಡಲು ಅವರಿಗೆ ಅವಕಾಶವಿಲ್ಲ; ಅವರು ಅಧೀನರಾಗಿರಬೇಕು; [† ಆದಿ 3:16] ಧರ್ಮಶಾಸ್ತ್ರದಲ್ಲಿಯೂ ಹೀಗೆ ಹೇಳಿದೆಯಲ್ಲಾ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN